ಕಾಳಾವರ: ಗಾಳಿ-ಮಳೆಗೆ ಕೋಳಿ ಫಾರಂ ಕುಸಿತ; ಅಪಾರ ನಷ್ಟ


Team Udayavani, Jul 15, 2017, 2:40 AM IST

14072017KLR-E-2(A).jpg

ಕೋಟೇಶ್ವರ:  ಕಾಳಾವರ ಗ್ರಾಮದ ಕಾಮೊಡ್ಲು ಮದಗದ ಸಮೀಪದಲ್ಲಿರುವ ಕೋಳಿ ಫಾರಂ ಶುಕ್ರವಾರ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಕೋಳಿ ಸಮೇತ ಬೆಲೆಬಾಳುವ ಫೀಡ್‌ಗಳು ನಾಶವಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿದೆ.

ಇಲ್ಲಿನ ನಿವಾಸಿ ಸುಮಂತ ಅವರ ಮಾಲಕತ್ವದ ಕೋಳಿ ಫಾರಂ ಕುಸಿದು ಬಿದ್ದ ಪರಿಣಾಮ ಸಾವಿರಾರು ಸಂಖ್ಯೆಯ ಕೋಳಿಗಳು ಸಾವನ್ನಪ್ಪಿದವು. ಕೋಳಿ ಬ್ರಿಂಕರ್‌, ಫೀಡರ್‌ ಸಹಿತ 80 ಚೀಲ ಫೀಡ್‌ಗಳು ಮಳೆ ನೀರಿನಲ್ಲಿ ತೊಯ್ದು ನಾಶವಾಯಿತು. ಏಕಾಏಕಿ ಸುರಿದ ಮಳೆ ಗಾಳಿಯಿಂದಾಗಿ ಉಂಟಾಗಿರುವ ನಷ್ಟ ಸುಮಾರು 12 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. 

ಯುವ ಉದ್ಯಮಿ ಸುಮಂತ ಅವರು ಕಳೆದ 3 ತಿಂಗಳ ಹಿಂದೆ ಈ  ಉದ್ಯಮವನ್ನು ಆರಂಭಿಸಿದ್ದು  ಆಕಸ್ಮಿಕವಾಗಿ ಉಂಟಾಗಿರುವ ಈ ಘಟನೆಯಿಂದ ದಿಗ್ಭ್ರಮೆ ಗೊಂಡಿದ್ದಾರೆ. ಸುದ್ದಿ ತಿಳಿದಂತೆ ಆಸುಪಾಸಿನ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ಮಿಕ್ಕುಳಿದ ಕೋಳಿಗಳನ್ನು ಉಳಿಸುವಲ್ಲಿ ಶ್ರಮಿಸಿದ್ದಾರೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.