ಕಂಚಿನಡ್ಕ ಗ್ರಾಮೀಣ ಕಚ್ಚಾ ರಸ್ತೆಗೆ ಮುಕ್ತಿ ನೀಡಲು ಆಗ್ರಹ

Team Udayavani, Oct 4, 2019, 5:37 AM IST

0310RA3E_0310MN__1

ಪಡುಬಿದ್ರಿ: ಸುಮಾರು 70 ಮನೆಗಳಿರುವ ನಡ್ಸಾಲು ಗ್ರಾಮದ ಒಂದನೇ ವಾರ್ಡ್‌ನ ಕಂಚಿನಡ್ಕ ವ್ಯಾಪ್ತಿಯಲ್ಲಿನ ಐದಾರು ಗ್ರಾಮೀಣ ಕಚ್ಚಾ ರಸ್ತೆಗಳು 40 ವರ್ಷ ಕಳೆದರೂ ಯಾವುದೇ ರೀತಿಯ ಅಭಿವೃದ್ಧಿ ಕಂಡಿಲ್ಲ.

ಈ ಕುರಿತು ರಸ್ತೆ ಅಭಿವೃದ್ಧಿಗಾಗಿ ಗ್ರಾ.ಪಂ. ಸಹಿತ ವಿವಿಧ ಜನಪ್ರತಿನಿಧಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಪ್ರದೇಶದ ಅಕ್ಕಪಕ್ಕ ಹಲವು ರಸ್ತೆ ಕಾಂಕ್ರೀಟ್‌ಗೊಂಡಿದ್ದರೂ ಈ ರಸ್ತೆ ಮಾತ್ರ ಅಭಿವೃದ್ಧಿಯಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಇಲ್ಲಿ ನಿರ್ಮಾಣವಾದ ಕೆಲವು ಕಚ್ಚಾ ರಸ್ತೆಗಳಿಗೆ ಜಲ್ಲಿ ಹಾಕಲಾಗಿದೆ. ಇನ್ನು ಕೆಲವು ರಸ್ತೆಗಳಿಗೆ ಚರಂಡಿ ಇಲ್ಲದೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕೆಲವೆಡೆ ಗಿಡಗಂಟಿ ಬೆಳೆದು ನಡೆದಾಡಲು ಅನನುಕೂಲವಾಗಿದೆ. ಹತ್ತಿರದಲ್ಲಿಯೇ ರಾಘವೇಂದ್ರ ಮಠ, ಪೊಲೀಸ್‌ ವಸತಿ ಸಂಕೀರ್ಣ, ಶಾಲೆಗಳಿದ್ದು, ದಿನನಿತ್ಯ ಹಲವು ಶಾಲಾ ವಾಹನಗಳು ಇಲ್ಲಿ ಪ್ರಯಾಸಪಟ್ಟು ಇಲ್ಲಿ ಸಾಗಬೇಕಾಗಿದೆ. ಅಟೋ ಚಾಲಕರು ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ. ಜನಪ್ರತಿನಿಧಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂಬುದು ನಾಗರಿಕರ ಆಗ್ರಹವಾಗಿದೆ.

ಹೊಂಡ ಮುಚ್ಚಲು ಕ್ರಮ
ಗ್ರಾ. ಪಂ. ಅಧ್ಯಕ್ಷರೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ತುರ್ತಾಗಿ ಒಂದೆರಡು ದಿನಗಳಲ್ಲೇ ಜಲ್ಲಿಹುಡಿ ಹಾಕಿ ಈ ಭಾಗದ ರಸ್ತೆಗಳ ಹೊಂಡ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ಗ್ರಾ. ಪಂ.ನಲ್ಲಿ ಅನುದಾನದ ಕೊರತೆಯೂ ಇದೆ.
ಪಂಚಾಕ್ಷರೀ ಸ್ವಾಮಿ ಕೆರಿಮಠ ,
ಪಿಡಿಒ , ಪಡುಬಿದ್ರಿ ಗ್ರಾ.ಪಂ .

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.