ಚಾಂತಾರು ಮದಗದಲ್ಲಿ ಸಮೃದ್ಧ ಜೀವಜಲ

Team Udayavani, Apr 1, 2017, 3:58 PM IST

3103bvre3.jpg

ಬ್ರಹ್ಮಾವರ: ಬಿರು ಬೇಸಗೆಗೆ ಕೆರೆ ಬಾವಿಗಳು ಒಣಗುತ್ತಿವೆೆ. ನದಿ ತೊರೆಗಳು ಬರಿದಾಗುತ್ತಿವೆ. ಬಹುತೇಕ ಕಡೆ ಇಂತಹ ಪರಿಸ್ಥಿತಿ ತಲೆದೋರಿದರೆ ಚಾಂತಾರು ಮದಗದಲ್ಲಿ ಮಾತ್ರ ಇಂದಿಗೂ ಸಮೃದ್ಧ ಜೀವಜಲ ಕಾಣಸಿಗುತ್ತಿದೆ.

ಹತ್ತಾರು ಎಕ್ರೆ ವಿಸ್ತೀರ್ಣದಲ್ಲಿರುವ ಪ್ರಸಿದ್ಧವಾದ ಚಾಂತಾರು ಮದಗ ಪರಿಸರದ ಹಲವಾರು ಊರುಗಳಿಗೆ, ಸಹಸ್ರಾರು ಪ್ರಾಣಿ ಪಕ್ಷಿಗಳಿಗೆ ಸಂಜೀವಿನಿಯಾಗಿದೆ.

ಕಡು ಬೇಸಗೆಯಲ್ಲೂ ಮದಗದಲ್ಲಿ ಸಾಕಷ್ಟು ನೀರು ಸಂಗ್ರವಾಗಿರಲು ಮುಖ್ಯವಾಗಿ ಎರಡು ಕಾರಣ. ಇತ್ತೀಚೆಗೆ ಮದಗದಲ್ಲಿ ತುಂಬಿರುವ ಹೂಳನ್ನು ತೆಗೆದು ಸಮರ್ಪಕ ದಂಡೆ ಕಟ್ಟಿರುವುದು ಒಂದಾದರೆ, ಈ ವರ್ಷ ಬೇಕಾಬಿಟ್ಟಿ ಮದಗದ ನೀರನ್ನು ಹೊರಬಿಡದೆ ಶಿಸ್ತುಬದ್ಧವಾಗಿ ನೀರನ್ನು ಬಳಸಿಕೊಳ್ಳುತ್ತಿರುವುದು ಕಾರಣ.

ಪ್ರತಿ ರವಿವಾರ ಗೇಟನ್ನು ತೆಗೆದು ನಿಯಮಿತವಾಗಿ ಕೃಷಿ ಉದ್ದೇಶಗಳಿಗೆ ನೀರನ್ನು ಬಿಡಲಾಗುತ್ತಿದೆ. ಇದರಿಂದ ನೀರು ಪೋಲಾಗದೆ ಸಾಕಷ್ಟು ಪ್ರಮಾಣದಲ್ಲಿ ಮದಗದಲ್ಲೇ ಸಂಗ್ರಹಗೊಂಡಿದೆ.

ಚಾಂತಾರು ಪಂ. ಸದಸ್ಯರಾದ ನಿತ್ಯಾನಂದ ಪೂಜಾರಿ ಮತ್ತು ಚಂದ್ರಶೇಖರ ನಾಯ್ಕ ಅವರ ಮುತುವರ್ಜಿ ಯಿಂದ ಪಂಚಾಯತ್‌ ನಿರ್ಣಯ ದಂತೆ ಮದಗದ ಗೇಟಿಗೆ ಬೀಗ ಅಳವಡಿಸಿ, ಅಗತ್ಯಕ್ಕನುಗುಣವಾಗಿ ನೀರನ್ನು ಪೂರೈಸಲಾಗುತ್ತಿದೆ. ಪರಿಣಾಮ ಇನ್ನೂ ಎರಡು ತಿಂಗಳು ಮಳೆಯಾಗದಿದ್ದರೂ ಪರಿಸರದ ಜನರಿಗೆ ನೀರಿನ ಸಮಸ್ಯೆಯಾಗದು ಎಂದು ಸ್ಥಳೀಯರು ಅಭಿಪ್ರಾಯಿಸಿದ್ದಾರೆ. ವ್ಯಾವಹಾರಿಕ ಉದ್ದೇಶಗಳಿಗೆ ಮದಗದಿಂದ ಟ್ಯಾಂಕರ್‌ನಲ್ಲಿ ನೀರು ಸಾಗಿಸುವುದನ್ನೂ ನಿಷೇಧಿಸಲಾಗಿದೆ.

ಮದಗದ ಒಳಗಡೆ ನಿರ್ಮಿಸಿರುವ ಎರಡು ಬಾವಿಗಳಿಂದ ಪರಿಸರದ ಮಟಪಾಡಿ, ಚಾಂತಾರು, ಕುಂಜಾಲು, ಹೆರಂಜೆ, ಆರೂರು ಪ್ರದೇಶಗಳಿಗೆ ನೀರನ್ನು ಪೂರೈಸಲಾಗುತ್ತಿದೆ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.