ಬೈಕ್ ಗೆ ಸ್ವಿಪ್ಟ್ ಕಾರು ಢಿಕ್ಕಿ : ಶಿಕ್ಷಕಿ ಗಂಭೀರ
Team Udayavani, Aug 22, 2019, 4:01 PM IST
ತೆಕ್ಕಟ್ಟೆ : ಸ್ವಿಫ್ಟ್ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಹ ಸವಾರೆಯಾಗಿದ್ದ ಕೆದೂರಿನ ಶಿಕ್ಷಕಿ ಗೀತಾ ಗಂಭೀರ ಗಾಯಗೊಂಡ ಘಟನೆ ಗುರುವಾರ ಮದ್ಯಾಹ್ನ ಸಂಭವಿಸಿದೆ.
ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಹೋದರನ ಜೊತೆ ಬೈಕಿನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಮಹಾರಾಷ್ಟ್ರದಿಂದ ಕೇರಳದ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಬೈಕಿಗೆ ಹಿಂಬದಿಯಿಂದ ಡಿಕ್ಕಿಹೊಡೆದಿದೆ ಪರಿಣಾಮ ಬೈಕಿನ ಹಿಂಬದಿ ಸವರೇ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ