ತ್ರಾಸಿ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ : ಇಬ್ಬರಿಗೆ ಗಾಯ
Team Udayavani, Dec 19, 2020, 2:38 PM IST
ಕುಂದಾಪುರ : ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಸಂಭವಿಸಿದೆ.
ತ್ರಾಸಿಯಿಂದ ಮೊವಾಡಿ ಕಡೆಗೆ ಸಂಚರಿಸುತ್ತಿದ್ದ ರಿಕ್ಷಾಕ್ಕೆ ಬೈಂದೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕನಿಗೆ ತೀವ್ರ ತರದ ಗಾಯವಾಗಿದೆ. ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು, ಇವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆದ್ದಾರಿ ಅವ್ಯವಸ್ಥೆಯೇ ಘಟನೆಗೆ ಕಾರಣ ಎನ್ನಲಾಗಿದ್ದು,ಇದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ