ಉಡುಪಿ ಸಂತೆಕಟ್ಟೆ ಬಳಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಪಲ್ಟಿ
Team Udayavani, Jul 12, 2022, 5:16 PM IST
ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಎಸ್ಕಾರ್ಟ್ ವಾಹನ ಉಡುಪಿಯ ಸಂತೆಕಟ್ಟೆ ಕೆಜಿ ರೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಮಂಗಳವಾರ ( ಜು.12 ರಂದು) ನಡೆದಿದೆ.
ಸಚಿವರ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸಚಿವರ ಬೆಂಗಾವಲು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ಸಿಬ್ಬಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿದೆ.
ಬೆಂಗಾವಲು ವಾಹನದ ಎದುರು ಸಂಚರಿಸುತ್ತಿದ್ದ ಲಾರಿ ಸೂಚನೆ ನೀಡದೇ ಪಥ ಬದಲಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಘಟನೆಯಿಂದ ಅದೃಷ್ಟವಶಾತ್ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಾವಲು ಸಿಬ್ಬಂದಿ ಗಣೇಶ್ ಆಳ್ವ ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ