ತೆಕ್ಕಟ್ಟೆ : ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾದ ಪಠೇಲರ ಮನೆ ಸಂಪರ್ಕ ರಸ್ತೆ
Team Udayavani, May 23, 2019, 6:10 AM IST
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯ ರಾ.ಹೆ.66 ರಿಂದ ತೆಕ್ಕಟ್ಟೆ ಪಠೇಲರಮನೆ , ಮಾಲಾಡಿ ಸರಕಾರಿ ಶಾಲೆ ಹಾಗೂ ಮಲ್ಯಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗ್ರಾ.ಪಂ. ರಸ್ತೆ ಸಂಪೂರ್ಣ ಹದಗೆಟ್ಟು ನಿರ್ಲಕ್ಷéಕ್ಕೆ ಒಳಗಾಗಿದೆ.
ಗ್ರಾಮದ ಸುಮಾರು 150ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದೆ.ಇದರಿಂದಾಗಿ ಸಾರ್ವಜನಿಕ ಸಂಚಾರ ವ್ಯವಸ್ಥೆಯೂ ದುಸ್ತರವಾಗಿ ಪರಿಣಮಿಸಿದೆ.
ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಸ್ಥಳೀಯಾಡಳಿತ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅವಿನಾಶ್ ಶೆಟ್ಟಿ ಪಠೇಲರ ಮನೆ ಸೇರಿದಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್