ಪಡುಬಿದ್ರಿಯಲ್ಲಿ ಸಿಸಿಟಿವಿ ಕಣ್ಗಾವಲು

Team Udayavani, Nov 24, 2019, 5:48 AM IST

521146222211RA2E_2211MN__1

ಪಡುಬಿದ್ರಿ: ಪಡುಬಿದ್ರಿ ಪೊಲೀಸ್‌ ಠಾಣಾ ಸರಹದ್ದಿನಲ್ಲಿನ್ನು ಕಳ್ಳ ಹೆಜ್ಜೆ ಗುರುತು ನಡೆಯಲಾರದು. ಹೆದ್ದಾರಿಯಲ್ಲಿನ ಅಕ್ರಮ ತಡೆಯುವ ನಿಟ್ಟಿನಲ್ಲಿ ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಪೊಲೀಸ್‌ ಚೆಕ್‌ ಪೋಸ್ಟ್‌ ಹಾಗೂ ಪಡುಬಿದ್ರಿ ಜಂಕ್ಷನ್‌ನಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಿ ಪೊಲೀಸ್‌ ಇಲಾಖೆ ಕಣ್ಗಾವಲಾರಂಭಿಸಿದೆ.

ಪಡುಬಿದ್ರಿ ಜಂಕ್ಷನ್‌ನಲ್ಲಿ 5 ಹಾಗೂ ಹೆಜಮಾಡಿಯಲ್ಲಿ 3 ಕೆಮರಾ ಅಳವಡಿಸಲಾಗಿದೆ. ಅಪಘಾತ ಅಥವಾ ಬೇರೆಡೆ ಅಕ್ರಮ ಚಟುವಟಿಕೆ ನಡೆಸಿ ಪರಾರಿಯಾಗುವಂತಹ ವಾಹನಗಳನ್ನು ಗುರುತಿಸಲು ಇದು ಸಹಕಾರಿಯಾಗಲಿದೆ. ಅ ಮೂಲಕ ಠಾಣೆಯಲ್ಲಿಯೇ ಕುಳಿತು ನಿಗಾವಹಿಸಿ ಪೊಲೀಸರು ಜಾಗೃತರಾಗಿ ಕಾರ್ಯ ನಿರ್ವಹಿಸಲು ಅನುಕೂಲವೆನಿಸಿದೆ.

ಜನ ನಿಬಿಡ ಪಡುಬಿದ್ರಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು ತ್ವರಿತವಾಗಿ ಸ್ಥಳಕ್ಕೆ ತೆರಳಿ ನಿಯಂತ್ರಿಸಲು, ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರ ಮೇಲೆ ನಿಗಾ ವಹಿಸಲು ಪೊಲೀಸರಿಗೆ ಸಹಕಾರಿಯಾಗಲಿದೆ. ಕಳೆದ ಕೆಲ ವರ್ಷಗಳಿಂದ ಅಪೂರ್ಣ ಹೆದ್ದಾರಿ ಕಾಮಗಾರಿಯಿಂದ ಪಡುಬಿದ್ರಿ ಪ್ರದೇಶದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದರು. ಕ್ಯಾಮರಾ ಅಳವಡಿಕೆಯಿಂದ ಕಾನೂನು ಸುವ್ಯವಸ್ಥೆಯ ಇನ್ನಷ್ಟು ಮುಂಜಾಗ್ರತಾ ಕ್ರಮಗಳಿಗೆ ಸಹಕಾರಿಯಾಗಿದೆ. ಕ್ಯಾಮರಾ ಅಳವಡಿಸಿರುವುದರಿಂದ ಮುಂದೊಂದು ದಿನ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರು ದಂಡ ತೆರುವ ಅನಿವಾರ್ಯತೆಯೂ ಎದುರಾಗಿದೆ. ಈಗಿಂದಲೇ ನಾಗರಿಕರು ಜಾಗೃತರಾಗಬೇಕಾಗಿದೆ.

ಸಂಚಾರದಟ್ಟಣೆ
ನಿಯಂತ್ರಣ ಸಾಧ್ಯ
ಈಗಾಗಲೇ ಮಿತಿಮೀರಿದ ವೇಗದ ಚಾಲನೆ, ಅಡ್ಡಾದಿಡ್ಡಿ ತಡೆರಹಿತ ಬಸ್ಸುಗಳ ನಿಲುಗಡೆಗೆ ಕಳೆದ ಎರಡು ಮೂರು ದಿನಗಳಿಂದ ಬಸ್ಸುಗಳ ವಿರುದ್ಧ ನೊಟೀಸು ನೀಡಿ ದಂಡದ ಮೊತ್ತವನ್ನು ಇಲಾಖೆಗೆ ಪಡೆಯಲಾಗಿದೆ. ಪ್ರಮುಖವಾಗಿ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಹಾಗೂ ಜಾನುವಾರು ಸಾಗಾಟ ಮಾಡುವವರ ಮೇಲೆ, ಸರಗಳ್ಳರ, ಹಿಟ್‌ ಆ್ಯಂಡ್‌ ರನ್‌ ಪ್ರಕರಣ ವಿರುದ್ಧ ನಿಗಾ ಇರಿಸಲು ಮತ್ತು ಅಂತಹ ವಾಹನಗಳನ್ನು ಪತ್ತೆ ಹಚ್ಚಲು ಈ ವ್ಯವಸ್ಥೆ ಅನುಕೂಲವಾಗಲಿದೆ. ಪೇಟೆಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳನ್ನು ಇನ್ನಷ್ಟು ಹೆಚ್ಚಿಸಲು ಇದರಿಂದ ಸಾಧ್ಯವಾಗಲಿದೆ.
-ಸುಬ್ಬಣ್ಣ ಬಿ., ಪಡುಬಿದ್ರಿ ಠಾಣಾಧಿಕಾರಿ

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.