ನಿರ್ಮಾಣ ಹಂತದ ಕಟ್ಟಡ ಮೇಲೆ ಮಗುಚಿ ಬಿದ್ದ ಸಿಮೆಂಟ್ ರೆಡಿಮಿಕ್ಸ್ ವಾಹನ
Team Udayavani, Jun 13, 2020, 6:35 PM IST
ಉಡುಪಿ: ಇಲ್ಲಿನ ಕುಂಜಿಬೆಟ್ಟುವಿನ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮೇಲೆ ಸಿಮಿಂಟ್ ರೆಡಿಮಿಕ್ಸ್ ವಾಹನ ಮಗುಚಿ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಸಿಮೆಂಟ್ ರೆಡಿಮಿಕ್ಸ್ ವಾಹನದ ಚಾಲಕ ಯಾವುದೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.’
ರೆಡಿಮಿಕ್ಸ್ ವಾಹನವನ್ನು ಪಾರ್ಕ್ ಮಾಡುವ ವೇಳೆ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಘಟನೆ ನಡೆದಿದೆ ಎನ್ನಲಾಗಿದೆ. ಮಳೆ ಬಂದ ಕಾರಣ ಮಣ್ಣು ಸಡಿಲವಾಗಿದ್ದು, ಪಾರ್ಕ್ ಮಾಡುವ ವೇಳೆ ಚಕ್ರದ ಕೆಳಗಿನ ಮಣ್ಣು ಜಾರಿದ್ದರಿಂದ ರೆಡಿಮಿಕ್ಸ್ ವಾಹನ ಮಗುಚಿ ಬಿದ್ದಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್