“ಕೇಂದ್ರದ ಯೋಜನೆ, ಸಾಧನೆ ಮನೆ ಮನೆಗೆ ತಲುಪಿಸಿ’

Team Udayavani, Jul 5, 2017, 3:45 AM IST

kendrada-yojane.jpg

ಪಡುಬಿದ್ರಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ವಿಸ್ತಾರಕ್‌ ಯೋಜನೆಯಡಿ ಕಾರ್ಯಕರ್ತರು ತೊಡಗಿಸಿಕೊಂಡು ಕೇವಲ ಚುನಾವಣೆಯ ದೃಷ್ಟಿಯಿಂದಷ್ಟà ಅಲ್ಲದೆ ಮತದಾರರ ಮನೆ, ಮನೆಗಳಿಗೆ ತೆರಳಿ ಕೇಂದ್ರ ಸರಕಾರದ ಅನೇಕ ಜನೋಪಯೋಗಿ ಯೋಜನೆಗಳು, ಸಾಧನೆಗಳನ್ನು ತಲುಪಿಸಬೇಕು. ಸಮಾಜಕ್ಕೆ ಪೂರಕವಾಗಿರುವ ಕಾರ್ಯಕ್ರಮಗಳ ಮಾಹಿತಿಯನ್ನು ಅವರಿಗೆ ತಿಳಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. 

ಅವರು ಹೊಟೇಲ್‌ ಅಮರ್‌ ಕಾಂಫರ್ಟ್ಸ್ನ ಸಿರಿ ಗಾರ್ಡನ್‌ ಹಾಲ್‌ನಲ್ಲಿ ಬಿಜೆಪಿ ಶಕ್ತಿಕೇಂದ್ರದ ಸಭೆಯನ್ನು ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. 

ಜಗತ್ತು ಇಂದು ಭಾರತದತ್ತ ಕಣ್ಣರಳಿಸಿ ನೋಡುತ್ತಿರುವ ಪರಿ, ಪ್ರಧಾನಿ ನರೇಂದ್ರ ಮೋದಿ ಸೈನಿಕರ ಕ್ಷೇಮಾಭಿವೃದ್ಧಿಗೆ ಕೈಗೊಂಡ ಕಾರ್ಯಕ್ರಮಗಳು, ಸೈನ್ಯದ ಬಲವರ್ಧನೆ, ಚೀನಾ ದೇಶಕ್ಕೂ ಭಾರತವಿಂದು ಸಡ್ಡು ಹೊಡೆದು ನಿಂತಿರುವುದನ್ನು ಜನರಿಗೆ ತಿಳಿಸಬೇಕಿದೆ. ಕರ್ನಾಟಕದ ಭಾಗ್ಯಲಕ್ಷಿ$¾à ಯೋಜನೆಯು ಕೇವಲ ಮೂರನೇ ಒಂದಂಶ ಹೆಣ್ಮಕ್ಕಳಿಗೆ ಮಾತ್ರ ದೊರೆಯುತ್ತಿದ್ದು ಮೂರನೇ ಎರಡಂಶ ಮಕ್ಕಳು ಇದರಿಂದ ವಂಚಿತರಾಗಿರುವುದನ್ನು ನಾವು ಮತದಾರರಿಗೆ ತಿಳಿಸಬೇಕೆಂದೂ ಶೋಭಾ ಹೇಳಿದರು. 

ಮಾಜಿ ಶಾಸಕ ಲಾಲಾಜಿ ಮೆಂಡನ್‌ ಮಾತನಾಡಿ ಕಾಪು ಇಂದು ಡಂಪಿಂಗ್‌ ಯಾರ್ಡ್‌ ಆಗಿದೆ. ತೆರಿಗೆ ಏರಿಕೆಯ ಹೊರೆ ಜನತೆಯ ಮೇಲಾಗಿದೆಯಲ್ಲದೇ ಅಭಿವೃದ್ಧಿ ಶೂನ್ಯ. ಜಿಲ್ಲೆಗೆ ಸಂಸದೆ ಅವರ 278ಕೋಟಿ ರೂ. ಗಳ ಅನುದಾನವು ಹರಿದು ಬಂದಿದ್ದು ಕಾಪು ಕ್ಷೇತ್ರದಲ್ಲೂ ಅನೇಕ ರಸ್ತೆ ಕಾಮಗಾರಿಗಳಾಗಿವೆ ಎಂದರು. ಉಡುಪಿ ಜಿ. ಪಂ. ಉಪಾಧ್ಯಕ್ಷೆ ಶೀಲಾ ಶೆಟ್ಟಿ ಮಾತನಾಡುತ್ತಾ ಪಕ್ಷಕ್ಕಾಗಿ ಮನೆ, ಮನೆಗಳಿಗೆ ಇಂದು ನಾವಿರಿಸುವ ಹೆಜ್ಜೆಯು ಮುಂದೆ ಚುನಾವಣೆಯ ವೇಳೆಗೆ ವಾಮನನ ತ್ರಿವಿಕ್ರಮ ಹೆಜ್ಜೆಯಾಗಬೇಕಿದೆ ಎಂದರು. ಬಿಜೆಪಿ ಜಿಲ್ಲಾ ವಿಭಾಗ ಪ್ರಭಾರಿ ಉದಯಕುಮಾರ್‌ ಶೆಟ್ಟಿ ಮಾತನಾಡಿ ವಿಸ್ತಾರಕ್‌ ಯೋಜನೆಯಡಿ ಕಾರ್ಯಕರ್ತರು ರಾಜ್ಯದ ಪ್ರತಿಯೊಂದು ಬೂತ್‌ನಲ್ಲಿನ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಂಪರ್ಕಿಸುವಂತಾಗಬೇಕು ಎಂದರು. 

ಕಾಪು ಮಂಡಲ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪ್ರೇಮ ಪ್ರಸಾದ್‌ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಸುರೇಶ್‌ ಶೆಟ್ಟಿ ಗುರ್ಮೆ, ತಾ. ಪಂ. ಸದಸ್ಯರಾದ ಕೇಶವ ಮೊಯಿಲಿ, ನೀತಾ ಗುರುರಾಜ್‌, ಜಿಲ್ಲಾ ಕಾರ್ಯದರ್ಶಿ ರಮಾಕಾಂತ ದೇವಾಡಿಗ, ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಶಕ್ತಿಕೇಂದ್ರದ ಪ್ರ | ಕಾರ್ಯದರ್ಶಿ ಸತೀಶ್‌ ಶೆಟ್ಟಿ, ವಿವಿಧ ಪ್ರಕೋಷ್ಟಗಳ ಸಂಚಾಲಕರಾದ ಉದಯಕುಮಾರ್‌ ಶೆಟ್ಟಿ ಇನ್ನ, ಬಿ. ಮಿಥುನ್‌ ಆರ್‌. ಹೆಗ್ಡೆ, ಪ್ರಾಣೇಶ್‌ ಹೆಜಮಾಡಿ ಮತ್ತಿತರರು ಉಪಸ್ಥಿತರಿದ್ದರು.
ಪಡುಬಿದ್ರಿ ಶಕ್ತಿಕೇಂದ್ರದ ಅಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ ಎಲ್ಲದಡಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಿರ್ವಹಸಿದರು. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.