ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಚೀನ ಕಣ್ಣು: ಪ್ರೇಮ್ ಶೇಖರ್


Team Udayavani, Sep 3, 2022, 7:29 PM IST

1-wdsadasd

ಉಡುಪಿ: ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ಚೀನ ಕಣ್ಣಿಟ್ಟಿದ್ದು, ಬಹು ದೂರದೃಷ್ಟಿ ಯೋಜನೆಯಿಂದ 2007ರಿಂದಲೇ ಸೇನೆಯನ್ನು ಅಲ್ಲಿ ನಿಯೋಜಿಸಿದೆ ಎಂದು ಅಂತಾರಾಷ್ಟ್ರೀಯ ವ್ಯವಹಾರ ವಿಶ್ಲೇಷಕ ಪ್ರೇಮ್ ಶೇಖರ್ ಹೇಳಿದರು‌.

ಸುಹಸಾಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಧಾತ್ರಿ ಪ್ರಕಾಶನ ಆಶ್ರಯದಲ್ಲಿ ಶನಿವಾರ ಕಿದಿಯೂರು ಹೊಟೇಲ್ ಅನಂತಶಯನದಲ್ಲಿ ಜರಗಿದ ಲೇಖಕ ಎಸ್.‌ಉಮೇಶ್ ಅವರ “ಕಾಶ್ಮೀರ್ ಡೈರಿ” ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕೃತಿಯನ್ನು ವಿಶ್ಲೇಷಿಸಿ ಅವರು ಮಾತನಾಡಿದರು.

ಆಫ್ರಿಕಾ ಮತ್ತು ಅರಬ್ ದೇಶಗಳಲ್ಲಿ ವಾಣಿಜ್ಯ, ಇಂಧನ, ಖನಿಜ ವ್ಯವಹಾರ ಸುಲಭವಾಗಿಸಿಕೊಳ್ಳಲು‌ ಚೀನವು ಪಾಕಿಸ್ತಾನಕ್ಕೆ ಸಹಕಾರ, ನೆರವು ನೀಡುವ ನೆಪದಲ್ಲಿ ಪಿಒಕೆ ವಶಕ್ಕೆ ದೂರದೃಷ್ಟಿಯನ್ನು ಹೊಂದಿದೆ‌. ಪಶ್ಚಿಮ ಚೀನವನ್ನು ಅಭಿವೃದ್ಧಿ ಮಾಡುವುದು ಇದರ ಮೂಲ ಉದ್ದೇಶವಾಗಿದೆ‌. ಪಾಕಿಸ್ತಾನಕ್ಕಿಂತಲೂ ಭಾರತಕ್ಕೆ ಪಿಒಕೆ ವಾಪಸ್ ಪಡೆಯಲು ಚೀನ ಅಡ್ಡಿಯಾಗಿದೆ‌ ಎಂದರು.

ಭಾರತ ಒಂದು ವೇಳೆ ಕ್ರಮಕ್ಕೆ ಮುಂದಾದರೆ ಮೊದಲು ಪಾಕಿಸ್ತಾನ ಅಲ್ಲ ಚೀನವನ್ನು ಎದುರಿಸಬೇಕಿದೆ‌. ಇದನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡ ಭಾರತ ಸರಕಾರವು ಕಳೆದ ಮೂರು ವರ್ಷಗಳಿಂದ ಸತತ ಪ್ರಯತ್ನಗಳನ್ನು ಮಾಡುತ್ತಿದ್ದು,‌ಜಾಗರೂಕವಾಗಿ ಹೆಜ್ಜೆಗಳನ್ನು ಇಡುತ್ತಿದೆ. ಆರ್ಟಿಕಲ್ 35A, ಆರ್ಟಿಕಲ್ 370 ತೆಗೆದು ಹಾಕಿದೆ. ಈ ಹಿಂದೆ ಕಾಶ್ಮೀರವನ್ನು ಭಾರತದ ಜತೆಗೆ ಮಾನಸಿಕವಾಗಿ ಬೆಸೆಯಲು ಬಿಟ್ಟಿರಲಿಲ್ಲ.. ಈಗ ಇದು ಬದಲಾಗುತ್ತಿದೆ ಎಂದರು.

ಕಾಶ್ಮೀರವು ಹಿಂದೂ ಸಂಸ್ಕೃತಿಯ ಮೂಲ, ಭಾರತ ಸಾಹಿತ್ಯ ದ ಉಗಮ ಸ್ಥಾನ. ಲೇಖಕ ಉಮೇಶ್ ಅವರು ಕಾಶ್ಮೀರ್ ಡೈರಿ ಪುಸ್ತಕದ ಮೂಲಕ ಕಾಶ್ಮೀರದ ಭೌಗೋಳಿಕ, ಇತಿಹಾಸ, ಆಧುನಿಕ ಕಾಲಟಘಟ್ಟದ ವಿದ್ಯಮಾನಗಳನ್ನು ಸಮಸ್ಯೆಗಳನ್ನು ಆಳವಾಗಿ, ಕೂಲಂಕಷವಾಗಿ ಓದುಗರ ಮುಂದೆ ಬಿಚ್ಚಿಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಸುಹಾಸಂ ಅಧ್ಯಕ್ಷ ಶಾಂತರಾಜ್ ಐತಾಳ್ ಅಧ್ಯಕ್ಷತೆ ವಹಿಸಿದ್ದರು‌. ಜಿಲ್ಲಾ ಕ.ಸಾ‌‌.ಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಡುಪಿ ತಾಲೂಕು ಕ.ಸಾ‌.ಪ ಅಧ್ಯಕ್ಷ ರವಿರಾಜ್ ಎಚ್.ಪಿ, ಸುಹಾಸಂ ಪ್ರ. ಕಾರ್ಯದರ್ಶಿ ಕೂ.ಗೊ.(ಗೋಪಾಲ ಭಟ್ಟ) ಅತಿಥಿಗಳಾಗಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.