ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ


Team Udayavani, Sep 28, 2021, 3:03 PM IST

ಮಜೂರು : ಪ್ರಧಾನಿ ಮೋದಿ ಹೆಸರಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಹೀಗೊಂದು ಸಾರ್ಥಕ ಸೇವೆ

ಕಾಪು : ಸೇವೆ ಮತ್ತು ಸಮರ್ಪಣೆ ಅಭಿಯಾನದಡಿಯಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಪು‌ಮಂಡಲ ಯುವಮೋರ್ಚ ಉಪಾಧ್ಯಕ್ಷರಾದ ಪ್ರಕಾಶ್ ಆಚಾರ್ಯ ಮತ್ತು ತಂಡದಿಂದ ನಡೆದ ಕಾಪು – ಶಿರ್ವ ಮುಖ್ಯ ರಸ್ತೆ ಬದಿಯಲ್ಲಿದ್ದ ಬಸ್ ನಿಲ್ದಾಣ ಸ್ವಚ್ಚತಾ ಕಾರ್ಯಕ್ರಮ‌ ಕ್ಕೆ‌ ಮೆಚ್ವುಗೆ ವ್ಯಕ್ತವಾಗಿದೆ.

ಹಲವು ವರ್ಷಗಳ ಹಿಂದೆ ಚಂದ್ರನಗರ – ಪಾದೂರು ಬಳಿ ದಾನಿಗಳ‌ ಸಹಾಯದಿಂದ ಕಟ್ಟಿಸಿದ ಈ‌ ಬಸ್ ನಿಲ್ದಾಣ ವಿಪರೀತ ಕಳೆ, ಪಾಚಿಗಳಿಂದ ಕೂಡಿದ್ದು, ಪ್ರಯಾಣಿಕರು ಬಸ್ ನಿಕ್ದಾಣದಲ್ಲಿ‌ ಕುಳಿತುಕೊಳ್ಳಲೂ ಅಸಹ್ಯ ಪಡುವಂತಾಗಿತ್ತು.

ಪ್ರಧಾನ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಎಲ್ಲೆಡೆ ಸ್ವಚ್ಚತಾ ಕಾರ್ಯಕ್ರಮ ನಡೆಯುವುದನ್ನು ಗಮನಿಸಿದ ಯುವಮೋರ್ಚ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಈ ಬಸ್ ನಿಲ್ದಾಣದ ಕಟ್ಟಡ ಸ್ವಚ್ಚಗೊಳಿಸುವ ನಿರ್ಧಾರಕ್ಕೆ ಬಂದು  ಈ ಬಗ್ಗೆ ತಮ್ಮ ಸ್ನೇಹಿತರೊಡನೆ ಚರ್ಚಿಸಿದ್ದರು.

ಬೆಳಿಗ್ಗೆ ಸ್ವಚ್ಚತಾ ಕೆಲಸವನ್ನು ಆರಂಭಿಸಿ, ಮಧ್ಯಾಹ್ನದ ಒಳಗೆ ಸಾಧ್ಯವಾದಷ್ಟು ಸ್ವಚ್ಚಗೊಳಿಸಿ ಕಟ್ಟಡದ ಮೇಲಿದ್ದ ರಾಶಿ ರಾಶಿ ಪಾಚಿಯನ್ನು ಸುತ್ತ ಹರಡಿದ್ದ ಕಳೆಗಿಡಗಳನ್ನು ಕಡಿದು ಜನಮೆಚ್ಚುಗೆ ಗಳಿಸಿದ್ದಾರೆ. ಇವರ ಕೆಲಸವನ್ನು ನೋಡಿ  ರಸ್ತೆಯಲ್ಲು ವಾಹನದಲ್ಲಿ ಸಾಗುವ ಹಲವರು ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ದೇಶದ್ಯಾಂತ ಬಿಜೆಪಿ ಕಾರ್ಯಕರ್ತರು ಹಳ್ಳಿ ಹಳ್ಳಿಗಳಲ್ಲಿ ಈ ರೀತಿಯ ಚಟುವಟಿಕೆಗಳನ್ನು ನಡೆಸುತ್ತಿದ್ದು, ನಮ್ಮಂತಹ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರವಾಗಿದೆ. ಮತ್ತಷ್ಟು ಕೆಲಸ ಮಾಡಲು ಇಂತಹ ಕೆಲಸಗಳೇ ಸ್ಫೂರ್ತಿಯಾಗಿದೆ ಎಂದು ಯುವಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ತಿಳಿಸಿದ್ದಾರೆ.

ಯುವಕರ ಶ್ರಮಾಧಾನ ಕೆಲಸವನ್ನು ತಿಳಿದ ಬಿಜೆಪಿ‌ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ಸ್ಥಳಕ್ಕೆ ತೆರಳಿ, ಅವರಿಗೆ ಅಭಿನಂದನೆ‌ ಸಲ್ಲಿಸಿದ್ದಾರೆ. ಇಂತಹ ಮತ್ತಷ್ಟು ಸೇವೆ ಮತ್ತು ಸಮರ್ಪಣೆ ಸಮಾಜ ಕ್ಕಾಗಿ ಮಾಡಬೇಕೆಂದು ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

1-ghate

ಬಿಜೆಪಿ ಹಿರಿಯ ನಾಯಕ,ಉದ್ಯಮಿ ಸುಧೀರ್ ಘಾಟೆ ವಿಧಿವಶ

1-11

ಮುಂಬಯಿಯ 60 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

19

ಡಿಎಪಿ ಸಿಗದೆ ಹಿಂಗಾರಲ್ಲಿ ಕಂಗಾಲಾದ ರೈತ!

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

—–18

ಗೊಂಡ ಸಮುದಾಯದಿಂದ ಸಿಎಂ ಬಳಿ ನಿಯೋಗ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.