ಕರಾವಳಿ: ಬಂದ್‌ ಆಗಿಲ್ಲ 

Team Udayavani, May 29, 2018, 12:30 PM IST

udupi.jpg

ಮಂಗಳೂರು/ಉಡುಪಿ: ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಬೆಂಬಲ ನೀಡಿದ ಬಂದ್‌ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ  ಸೋಮವಾರ ಶೂನ್ಯ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳ್ತಂಗಡಿಯ ಹಳೆ ಕೋಟೆ ಮತ್ತು ಚರ್ಚ್‌ ರೋಡ್‌ ಬಳಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ  ಟೈರ್‌ಗೆ ಬೆಂಕಿ ಹಾಕಿದ ಘಟನೆ ಹಾಗೂ ರಸ್ತೆ ಬದಿ ಪ್ರತಿ ಭಟನೆ ನಡೆಸಿದ್ದನ್ನು ಹೊರತುಪಡಿಸಿದರೆ ಜಿಲ್ಲೆಯ ಬೇರೆಲ್ಲಿಯೂ ಯಾವುದೇ ಘಟನೆಗಳು ಸಂಭವಿಸಿಲ್ಲ. ಜಿಲ್ಲೆಯಲ್ಲಿ  ಸಾಮಾನ್ಯ ಜನಜೀವನ ಎಂದಿ ನಂತಿದ್ದು, ಶಾಂತ ಪರಿಸ್ಥಿತಿ ಇತ್ತು. ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಸರಕಾರಿ ಮತ್ತು ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು ಎಂದಿನಂತೆ ಸಂಚರಿಸಿದವು. ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಯಥಾಪ್ರಕಾರ ಕಾರ್ಯನಿರ್ವಹಿಸಿದವು. ಶಾಲಾ ತರಗತಿಗಳ ಪುನರಾರಂಭದ ಮೊದಲ ದಿನವೇ ಬಂದ್‌ಗೆ ಕರೆ ನೀಡಲಾಗಿದ್ದರೂ ಶಾಲಾರಂಭ ಯಾವುದೇ ಅಡೆ ತಡೆಗಳಿಲ್ಲದೆ ನಡೆಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಗಳಿಗೆ ಹಾಜರಾಗಿದ್ದರು. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು.
ಬಂದ್‌ ಆಚರಣೆಯ ಸಾಧ್ಯತೆಯನ್ನು ಮನಗಂಡು ಜಿಲ್ಲಾದ್ಯಂತ ಸೂಕ್ತ ಪೊಲೀಸ್‌ ಬಂದೋಬಸ್ತು ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.