ಸರ್ವ ಕ್ಷೇತ್ರದಲ್ಲೂ ಸಮಗ್ರ ಅಭಿವೃದ್ಧಿ: ಸುನಿಲ್‌ಕುಮಾರ್‌

ಯರ್ಲಪ್ಪಾಡಿ: ಭೂಮಿ ಪೂಜೆ, ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Team Udayavani, Apr 24, 2022, 2:15 PM IST

sunil-kumar

ಕಾರ್ಕಳ: ನಿರ್ದಿಷ್ಟ ಒಂದು ವಿಚಾರದಲ್ಲಿ ಅಭಿವೃದ್ಧಿಯನ್ನು ಬಯಸದೆ ಎಲ್ಲ ರಂಗಗಳ ಅಭಿವೃದ್ಧಿಯಾಗಬೇಕು. ಆ ಬಗ್ಗೆ ಚಿಂತನೆಗಳನ್ನು ನಡೆಸಿ ಸರ್ವ ಕ್ಷೇತ್ರದಲ್ಲಿ ಕೂಡ ಕ್ಷೇತ್ರವನ್ನು ಅಭಿವೃದ್ಧಿಯ ಪಥದೆಡೆಗೆ ಕೊಂಡೊಯ್ಯುವ ಸಂಕಲ್ಪ ತೊಡಲಾಗಿದೆ ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಯರ್ಲಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2.25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ, ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿ ಜಾರ್ಕಳ ಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಯರ್ಲಪಾಡಿ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ತಾ.ಪಂ. ಮಾಜಿ ಅಧ್ಯಕ್ಷ, ಭೂನ್ಯಾಯ ಮಂಡಳಿ ಸದಸ್ಯ ವಿಕ್ರಮ್‌ ಹೆಗ್ಡೆ, ಜಾರ್ಕಳ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್‌ ದಾಸ್‌ ಹೆಗ್ಡೆ, ಕರ್ವಾಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಅನಂತಪಟ್ಟಾಭಿ ರಾವ್‌, ನ್ಯಾಯವಾದಿ, ಸದಾನಂದ ಸಾಲಿಯಾನ್‌, ನಿಕಟಪೂರ್ವ ಜಿ.ಪಂ. ಸದಸ್ಯ ಸುಮಿತ್‌ ಶೆಟ್ಟಿ ಕೌಡೂರು, ನಿಕಟಪೂರ್ವ ತಾಲೂಕು ಪಂಚಾಯತ್‌ ಸದಸ್ಯೆ ನಿರ್ಮಲಾ ರಾಣೆ, ಗ್ರಾ.ಪಂ. ಉಪಾಧ್ಯಕ್ಷ ಸುನಿಲ್‌ ಹೆಗ್ಡೆ, ಬಿಜೆಪಿ ಗ್ರಾಮಸಮಿತಿ ಅಧ್ಯಕ್ಷ ಸಂತೋಷ್‌ ಅಮೀನ್‌, ಹಿರಿಯರಾದ ಕಮಲಾಕ್ಷ ನಾಯಕ್‌, ಉದ್ಯಮಿ ರಮೇಶ್‌ ಶೆಟ್ಟಿ ಜಾರ್ಕಳ, ನೀರೆ ಗ್ರಾ.ಪಂ. ಅಧ್ಯಕ್ಷೆ ಶಾಲಿನಿ ಉಪಸ್ಥಿತರಿದ್ದರು.

ಪಕ್ಷಕ್ಕೆ ಸೇರ್ಪಡೆ, ಬೀಳ್ಕೊಡುಗೆ

ಯರ್ಲಪಾಡಿ ಗ್ರಾಮದ ಅನ್ಯ ಪಕ್ಷದ ಮಹಿಳಾ ಕಾರ್ಯಕರ್ತೆಯರು ಬಿಜೆಪಿಗೆ ಸೇರ್ಪಡೆಯಾದರು. ಸಭೆಯ ವೇದಿಕೆಯಲ್ಲಿ ಕಳೆದ 8 ವರ್ಷಗಳಲ್ಲಿ ಯರ್ಲಪಾಡಿ ಗ್ರಾಮ ಪಂಚಾಯತ್‌ನಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ ಕ್ರಿಯಾಶೀಲ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಮೀಳಾ ನಾಯಕ್‌ ಅವರನ್ನು ಗ್ರಾಮಸ್ಥರ ಹಾಗೂ ವಿಕಾಸ ಸಂಜೀವಿನಿ ಒಕ್ಕೂಟದ ವತಿಯಿಂದ ಸಮ್ಮಾನಿಸಿ, ಬೀಳ್ಕೊಡಲಾಯಿತು.

ಟಾಪ್ ನ್ಯೂಸ್

1-df-dfsdfsd

ಕೊರಟಗೆರೆ : ಹೆಜ್ಜೇನು ದಾಳಿಗೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಾವು

ನಮ್ಮ ಸರ್ಕಾರ ರೈತರನ್ನು ಕೈಬಿಡುವುದಿಲ್ಲ: ಸಚಿವ ಮುನಿರತ್ನ

ನಮ್ಮ ಸರ್ಕಾರ ರೈತರನ್ನು ಕೈಬಿಡುವುದಿಲ್ಲ: ಸಚಿವ ಮುನಿರತ್ನ

1-dfffsdf

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಸ್ಟಾಲಿನ್‌ ವಿರುದ್ಧ ಅಣ್ಣಾಮಲೈ ಗುಡುಗು; ಮೋದಿ ಭೇಟಿ ವೇಳೆ ಸಿಎಂ ನಡವಳಿಕೆ ಕುರಿತು ಆಕ್ರೋಶ

ಸ್ಟಾಲಿನ್‌ ವಿರುದ್ಧ ಅಣ್ಣಾಮಲೈ ಗುಡುಗು; ಮೋದಿ ಭೇಟಿ ವೇಳೆ ಸಿಎಂ ನಡವಳಿಕೆ ಕುರಿತು ಆಕ್ರೋಶ

1-fdsfsdf

ಮೊಮ್ಮಗಳ ನಿಧನ : ಜಿ.ಟಿ. ದೇವೇಗೌಡರಿಗೆ ಪ್ರಧಾನಿ ಮೋದಿ ಸಾಂತ್ವನ ಪತ್ರ

1-d-fsfsf

ರಾಗಿ ಖರೀದಿ ಕೇಂದ್ರದಲ್ಲಿ ರೈತರಿಂದ ಹಣ ವಸೂಲಿ: ರೈತರ ಆಕ್ರೋಶ

27

ಪಂಪಾಸರೋವರ: ಜಯಲಕ್ಷ್ಮಿ ಮೂರ್ತಿ ಮತ್ತು ಶ್ರೀಚಕ್ರ ಸ್ಥಳಾಂತರ ಪ್ರಕರಣ; ಸ್ಥಳೀಯರ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdfdfdsf

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

umbrella

ಎಲ್ಲೆಲ್ಲೂ ಕೊಡೆ ಅಲಂಕರಣ

mattu

ಮಟ್ಟು: ನೂತನ ಸೇತುವೆಯಡಿ ಮಣ್ಣು ತೆರವು ಬಹುತೇಕ ಪೂರ್ಣ

water-tank

ಕೊಲ್ಲೂರು: ಬಳಕೆಯಾಗದೆ ಅನಾಥವಾಗಿ ಉಳಿದ ನೀರಿನ ಟ್ಯಾಂಕ್‌

name-plates

ಮಾಸಿವೆ ಮಾರ್ಗಸೂಚಿ ಫ‌ಲಕಗಳ ಮಾಹಿತಿ

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

1-df-dfsdfsd

ಕೊರಟಗೆರೆ : ಹೆಜ್ಜೇನು ದಾಳಿಗೆ ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಾವು

ನಮ್ಮ ಸರ್ಕಾರ ರೈತರನ್ನು ಕೈಬಿಡುವುದಿಲ್ಲ: ಸಚಿವ ಮುನಿರತ್ನ

ನಮ್ಮ ಸರ್ಕಾರ ರೈತರನ್ನು ಕೈಬಿಡುವುದಿಲ್ಲ: ಸಚಿವ ಮುನಿರತ್ನ

1-dfffsdf

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

1-ffsfsfd-dsff

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 80ನೇ ಜನ್ಮದಿನೋತ್ಸವ

ಸ್ಟಾಲಿನ್‌ ವಿರುದ್ಧ ಅಣ್ಣಾಮಲೈ ಗುಡುಗು; ಮೋದಿ ಭೇಟಿ ವೇಳೆ ಸಿಎಂ ನಡವಳಿಕೆ ಕುರಿತು ಆಕ್ರೋಶ

ಸ್ಟಾಲಿನ್‌ ವಿರುದ್ಧ ಅಣ್ಣಾಮಲೈ ಗುಡುಗು; ಮೋದಿ ಭೇಟಿ ವೇಳೆ ಸಿಎಂ ನಡವಳಿಕೆ ಕುರಿತು ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.