Udayavni Special

ಜನರ ಆರೋಗ್ಯ ರಕ್ಷಣೆ ಕಾಂಗ್ರೆಸ್‌ ಪಕ್ಷದ ಗುರಿ: ಸೊರಕೆ


Team Udayavani, Aug 24, 2020, 9:45 PM IST

ಜನರ ಆರೋಗ್ಯ ರಕ್ಷಣೆ ಕಾಂಗ್ರೆಸ್‌ ಪಕ್ಷದ ಗುರಿ: ಸೊರಕೆ

ಕಾಂಗ್ರೆಸ್‌ ಪಕ್ಷದ ಆರೋಗ್ಯ ಹಸ್ತ ಯೋಜನೆಯ ಪ್ರಾರಂಭಿಕ ಕಾರ್ಯಕ್ರಮ ನಡೆಯಿತು.

ಉಡುಪಿ: ಜನರ ಆರೋಗ್ಯ ನೋಡಿಕೊಳ್ಳುವ ದೃಷ್ಟಿಯಿಂದ ಕೋವಿಡ್‌-19ರ ಹಾವಳಿ ಮಧ್ಯೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆದೇಶದಂತೆ ಆರೋಗ್ಯ ಹಸ್ತ ಯೋಜನೆಯ ಅನುಷ್ಠಾನ ಅತ್ಯಂತ ಸೂಕ್ತವಾಗಿದೆ. ಅಧಿಕೃತ ಜನರು ಮನೆ ಮನೆಗೆ ಭೇಟಿ ನೀಡಿ ಜನರ ಆರೋಗ್ಯ ಯೋಗ ಕ್ಷೇಮ ವಿಚಾರಿಸಿ, ಜನರ ಅಪೇಕ್ಷೆಯಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ. ಈ ನೆಲೆಯಲ್ಲಿ ಇದೀಗ ಆರಂಭಿಸಲಾದ ಆರೋಗ್ಯ ಹಸ್ತ ಯೋಜನೆ ಸೂಕ್ತವಾಗಿದೆ. ಜನರ ಆರೋಗ್ಯ ರಕ್ಷಣೆ ಕಾಂಗ್ರೆಸ್‌ ಪಕ್ಷದ ಗುರಿಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅಭಿಪ್ರಾಯಪಟ್ಟರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಪ್ರಾರಂಭಿಸಲಾದ ಕಾಂಗ್ರೆಸ್‌ ಪಕ್ಷದ ಆರೋಗ್ಯ ಹಸ್ತ ಯೋಜನೆಯ ಪ್ರಾರಂಭಿಕ ಕಾರ್ಯಕ್ರಮವನ್ನು ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಮಾತನಾಡಿದರು.ಕುಂದಾಪುರ ಬ್ಲಾಕ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ, ವಂಡ್ಸೆ ಬ್ಲಾಕ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಶೆಟ್ಟಿ, ಕಾರ್ಕಳ ಬ್ಲಾಕ್‌ ಅಧ್ಯಕ್ಷ ಶೇಖರ್‌ ಮಡಿವಾಳ, ಹೆಬ್ರಿ ಬ್ಲಾಕ್‌ ಅಧ್ಯಕ್ಷ ಮಂಜುನಾಥ ಪೂಜಾರಿ, ಬೈಂದೂರು ಬ್ಲಾಕ್‌ ಅಧ್ಯಕ್ಷ ಎಸ್‌. ಮದನ್‌ ಕುಮಾರ್‌ ಅವರು ಯೋಜನೆ ಬಗ್ಗೆ ಸಮಾಲೋಚನೆ ನಡೆಸಿದರು.

ಜಿಲ್ಲಾ ಉಸ್ತುವಾರಿಗಳಾದ ದೇವಾನಂದ ಶೆಟ್ಟಿ, ರಮೇಶ್‌ ಶೆಟ್ಟಿ ಹಾವಂಜೆ, ನೀರೆ ಕೃಷ್ಣ ಶೆಟ್ಟಿ, ಪ್ರಖ್ಯಾತ್‌ ಶೆಟ್ಟಿ, ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌, ಅಣ್ಣಯ್ಯ ಶೇರಿಗಾರ್‌, ವೈ. ಸುಕುಮಾರ್‌, ಕುಶಲ್‌ ಶೆಟ್ಟಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಅಭಿಪ್ರಾಯ ಸೂಚಿಸಿದರು.

ದೇವಕಿ ಸಣ್ಣಯ್ಯ, ಸುಧಾಕರ ಕೋಟ್ಯಾನ್‌, ಕೀರ್ತಿ ಶೆಟ್ಟಿ, ಬಾಲಕೃಷ್ಣ ಪೂಜಾರಿ, ವಕ್ತಾರ ಭಾಸ್ಕರ್‌ ರಾವ್‌ ಕಿದಿಯೂರು, ಡಾ| ಹರೀಶ್‌ ಕುಮಾರ್‌, ಡಾ| ಸಂದೀಪ್‌ ಸನಿಲ್‌, ಡಾ| ಸುನೀತಾ ಶೆಟ್ಟಿ, ಪ್ರಶಾಂತ್‌ ಜತ್ತನ್ನ, ಉಡುಪಿ ಬ್ಲಾಕ್‌ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್‌, ಶೇಖರ್‌ ಪೂಜಾರಿ, ನಾರಾಯಣ ಕುಂದರ್‌, ನಟರಾಜ್‌ ಹೊಳ್ಳ ಉಪಸ್ಥಿತರಿದ್ದರು. ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಶೇರಿಗಾರ್‌ ವಂದಿಸಿದರು.

ಎಲ್ಲ ಬ್ಲಾಕ್‌ ಮಟ್ಟದಲ್ಲಿ ಅನುಷ್ಠಾನ
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಆದೇಶದಂತೆ ಅರೋಗ್ಯ ಹಸ್ತ ಯೋಜನೆಯನ್ನು ಜಾರಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲ ಬ್ಲಾಕ್‌ ಮಟ್ಟದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು .
-ಅಶೋಕ್‌ ಕುಮಾರ್‌ ಕೊಡವೂರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Shivashankar-K

‘ಚಂದಮಾಮ’ದ ಜನಪ್ರಿಯ ‘ವಿಕ್ರಮ-ಬೇತಾಳ’ದ ಚಿತ್ರ ಕಲಾವಿದ ಕೆ.ಸಿ. ಶಿವಶಂಕರ್ ನಿಧನ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಮೈಸೂರಿನಲ್ಲಿ ಅಪರಿಚಿತ ಶವ ಪತ್ತೆ: ವ್ಯಕ್ತಿಯ ಕಿಸೆಯಲ್ಲಿತ್ತು 10ಕ್ಕೂ ಹೆಚ್ಚು ಗುರುತಿನ ಚೀಟಿ

ಮೈಸೂರು: ಅಪರಿಚಿತ ವ್ಯಕ್ತಿಯ ಕೊಲೆ ಶಂಕೆ! ಸ್ಥಳದಲ್ಲಿತ್ತು 10ಕ್ಕೂ ಹೆಚ್ಚು ಗುರುತಿನ ಚೀಟಿಗಳು

babri-demo

ಬಾಬ್ರಿ ಅಂತಿಮ ತೀರ್ಪಿನಲ್ಲೇನಿದೆ?: ರಿಲೀಫ್-ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳಿಗೆ ಕ್ಲೀನ್ ಚಿಟ್

ರಾಜ್ಯದಲ್ಲಿ ಚುನಾವಣೆ ಅಂದ್ರೇ ಅಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ : ಈಶ್ವರಪ್ಪ

ರಾಜ್ಯದಲ್ಲಿ ಚುನಾವಣೆ ಅಂದ್ರೆ ಅಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ : ಈಶ್ವರಪ್ಪ

ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ ಇರುವವರೆಗೆ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ: ಸಿದ್ದು

ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ ಇರುವವರೆಗೆ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ: ಸಿದ್ದು

ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?

ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನೆಗುಡ್ಡೆ ದೇವಸ್ಥಾನದ ಅರ್ಚಕ ಕುಟುಂಬದ ಹಿರಿಯ ಸದಸ್ಯ ಶ್ರೀನಿವಾಸ ಉಪಾಧ್ಯಾಯ ಇನ್ನಿಲ್ಲ

ಆನೆಗುಡ್ಡೆ ದೇವಸ್ಥಾನದ ಅರ್ಚಕ ಕುಟುಂಬದ ಹಿರಿಯ ಸದಸ್ಯ ಶ್ರೀನಿವಾಸ ಉಪಾಧ್ಯಾಯ ಇನ್ನಿಲ್ಲ

matu

ಪ್ರವಾಹದಿಂದ ಹಾನಿಯಾದ ಮಟ್ಟುಗುಳ್ಳ ಬೆಳೆಗೆ ಪರಿಹಾರ ನೀಡಲು ಪ್ರಾಮಾಣಿಕಪ್ರಯತ್ನ: ಶಾಸಕ ಮೆಂಡನ್

ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕರ ಸಂಖ್ಯೆ ಇಳಿಮುಖ!

ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕರ ಸಂಖ್ಯೆ ಇಳಿಮುಖ!

udupiಪ್ರಮುಖ ರಸ್ತೆಗಳಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು!

ಪ್ರಮುಖ ರಸ್ತೆಗಳಲ್ಲೇ ಹರಿಯುತ್ತಿದೆ ತ್ಯಾಜ್ಯ ನೀರು!

ನಕ್ಷೆ ನೀಡಲು ಸೂಚನೆ; ಶೀಘ್ರ ಇತ್ಯರ್ಥಕ್ಕೆ ಡಿಸಿ ಆದೇಶ

ನಕ್ಷೆ ನೀಡಲು ಸೂಚನೆ; ಶೀಘ್ರ ಇತ್ಯರ್ಥಕ್ಕೆ ಡಿಸಿ ಆದೇಶ

MUST WATCH

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ



ಹೊಸ ಸೇರ್ಪಡೆ

Shivashankar-K

‘ಚಂದಮಾಮ’ದ ಜನಪ್ರಿಯ ‘ವಿಕ್ರಮ-ಬೇತಾಳ’ದ ಚಿತ್ರ ಕಲಾವಿದ ಕೆ.ಸಿ. ಶಿವಶಂಕರ್ ನಿಧನ

ಜಾತಿ ನಿಂದನೆ ಆರೋಪ: ಪ್ರತಿಭಟನೆ

ಜಾತಿ ನಿಂದನೆ ಆರೋಪ: ಪ್ರತಿಭಟನೆ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಬಾಬ್ರಿ ಪ್ರಕರಣ; ಅಂತಿಮ ತೀರ್ಪು ನೀಡಿ ಸೇವೆಯಿಂದ ಜಡ್ಜ್ ಎಸ್.ಕೆ.ಯಾದವ್ ನಿವೃತ್ತಿ

ಸಭೆ ರದ್ದು: ರೈತರ ಆಕ್ರೋಶ

ಸಭೆ ರದ್ದು: ರೈತರ ಆಕ್ರೋಶ

ಕೋವಿಡ್ ಮುಕ್ತಗೊಳಿಸಲು ಶ್ರಮಿಸಿ

ಕೋವಿಡ್ ಮುಕ್ತಗೊಳಿಸಲು ಶ್ರಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.