ಉಡುಪಿ ನಗರಸಭೆಯ ಹಾಲಿ ಸದಸ್ಯೆ ಸೆಲಿನಾ ಕರ್ಕಡ ನಿಧನ

Team Udayavani, Oct 30, 2022, 9:51 AM IST

ಉಡುಪಿ ನಗರಸಭೆಯ ಹಾಲಿ ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡ ನಿಧನ

ಉಡುಪಿ: ಉಡುಪಿ ನಗರಸಭೆಯ ಪೆರಂಪಳ್ಳಿ ವಾರ್ಡಿನ ಕಾಂಗ್ರೆಸ್ ನ ಸದಸ್ಯೆ ಸೆಲಿನಾ ಕರ್ಕಡ (52ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಸೆಲಿನಾ ಕರ್ಕಡ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಕಳೆದ ಬುಧವಾರ ಕಾಯಿಲೆ ಉಲ್ಬಣವಾದ ಹಿನ್ನೆಲೆಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಶನಿವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ.

ಸೆಲಿನಾ ಕರ್ಕಡ ಅವರು ಎರಡನೆ ಅವಧಿಗೆ ನಗರಸಭೆ ಸದಸ್ಯೆಯಾಗಿ ಆಯ್ಕೆಯಾಗಿದ್ದರು.

ಮೃತರು ಪತಿ, ಓರ್ವ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ : 2.3 ಅಡಿ ಎತ್ತರದ ಹುಡುಗನ ಮದುವೆ ಕನಸು ಕೊನೆಗೂ ನನಸು! ಮೋದಿ, ಯೋಗಿಗೆ ಮದುವೆ ಆಮಂತ್ರಣ

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.