
ಕಾಂಗ್ರೆಸ್ ಪಕ್ಷ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ನೀಡುತ್ತಿದೆ; ಶೋಭಾ ಕರಂದ್ಲಾಜೆ
Team Udayavani, Jun 13, 2021, 8:29 AM IST

ಉಡುಪಿ: ಕಾಂಗ್ರೆಸ್ ಯಾವಾಗಲೂ ರಾಷ್ಟ್ರ ವಿರೋಧಿ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ ಆರ್ಟಿಕಲ್ 370 ಅನ್ನು ಮರುಸ್ಥಾಪಿಸುತ್ತೇವೆ ಎಂದು ದಿಗ್ವಿಜಯ ಸಿಂಗ್ ಹೇಳಿರುವುದು ನಿಜಕ್ಕೂ ಆಘಾತಕಾರಿ. ಕಾಶ್ಮೀರದಲ್ಲಿ ಎಲ್ಲರೂ ಸಮಾನವಾಗಿ ಬದುಕುವ ಹಕ್ಕನ್ನು ಸ್ಥಾಪಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ರದ್ದು ಮಾಡ್ತೇವೆ ಎನ್ನುವ ಹೇಳಿಕೆ ನಿಜಕ್ಕೂ ಬಾಲಿಶ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಢಿಕ್ಕಿ ಹೊಡೆದ ಫಾಫ್ ಡು ಪ್ಲೆಸಿಸ್; ಆಸ್ಪತ್ರೆಗೆ ದೌಡು
ಕಾಂಗ್ರೆಸ್ ನಿರಂತರವಾಗಿ ದೇಶದ್ರೋಹಕ್ಕೆ ಪ್ರೋತ್ಸಾಹ ನೀಡುತ್ತಿದೆ. ದಿಗ್ವಿಜಯ ಸಿಂಗ್ ಅವರ ಮೇಲೆ ಕೇಂದ್ರ ಸರಕಾರ ದೇಶದ್ರೋಹದ ಅಡಿಯಲ್ಲಿ ಕೇಸು ದಾಖಲಿಸಬೇಕು, ಮಾತ್ರವಲ್ಲದೆ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಕಾಂಗ್ರೆಸ್ ಪಕ್ಷ ಅವರ ನಿಲುವನ್ನು ಈ ವಿಚಾರದಲ್ಲಿ ಸ್ಪಷ್ಟಪಡಿಸಲಿ ಎಂದರು.
ದೇಶದಲ್ಲಿ ಮತ್ತು ರಾಜ್ಯದಲ್ಲಿ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಮಾನಸಿಕ ಸ್ಥಿಮಿತವನ್ನು ಕಳೆದುಕೊಳ್ಳುತ್ತಿದೆ ಇದೆ ವೇಳೆ ಕಿಡಿಕಾರಿದರು.
ಇದನ್ನೂ ಓದಿ: ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು