Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
Team Udayavani, Apr 18, 2024, 8:04 PM IST
ಕುಂದಾಪುರ : ವಿಧಾನಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರನ್ನು ಬುಧವಾರ ಭೇಟಿಯಾದ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಚುನಾವಣ ಕಾರ್ಯತಂತ್ರದ ಕುರಿತು ಸಮಾಲೋಚನೆ ನಡೆಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ನೇತೃತ್ವದಲ್ಲಿ ಹೈಕಾಡಿಯಲ್ಲಿನ ಪ್ರತಾಪಚಂದ್ರ ಶೆಟ್ಟಿ ಅವರ ನಿವಾಸಕ್ಕೆ ತೆರಳಿದ್ದ ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖರು, ಅವರೊಂದಿಗೆ ಕುಶಲೋಪರಿ ನಡೆಸಿ ಲೋಕಸಭಾ ಚುನಾವಣೆಯ ಬಗ್ಗೆ ಸಮಾಲೋಚನೆ ನಡೆಸಿದರು.
ಪಕ್ಷದ ಪ್ರಮುಖರಾದ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಪ್ರಮುಖರಾದ ಪ್ರವೀಣ್ ಬಲ್ಲಾಳ್ ಹೆಬ್ರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್ ಕರೆ
Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ