ಹೆಸಕುತ್ತೂರು: ಮಹಿಳೆ ನಾಪತ್ತೆ ಮುಂದುವರಿದ ಶೋಧಕಾರ್ಯ

Team Udayavani, Sep 8, 2019, 10:39 AM IST

ತೆಕ್ಕಟ್ಟೆ : ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಸರಕಾರಿ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ವಿಠಲ್ ಕುಲಾಲ್ ಅವರ ಸಹೋದರಿ ಕನಕ ಎನ್ನುವವರು ಕಳೆದ ರಾತ್ರಿ ಮನೆಯಿಂದ ಹೊರಗೆ ಹೋದವರು ಇನ್ನು ಕೂಡಾ ಮನೆಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮನೆಯವರು ಹೆಸ್ಕುತ್ತೂರು ಹೊಳೆಯಲ್ಲಿ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಸ್ಥಳಕ್ಕೆ ಕಂಡ್ಲೂರು ಪೊಲೀಸ್ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಹೆಸ್ಕುತ್ತೂರು ಹೊಳೆಯ ಸುತ್ತ ಮುತ್ತ ಸ್ಥಳೀಯ ಜನರು ನೆರೆದಿದ್ದು ಹೊಳೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವ ಬಗ್ಗೆ  ಶಂಕೆ ವ್ಯಕ್ತಪಡಿಸಲಾಗಿದೆ. ಪೊಲೀಸರು ಶೋಧ ಕಾರ್ಯವನ್ನು ಚರುಕುಗೊಳಿಸಿ ಸಂಬಂಧ ಪಟ್ಟ ಮಾಹಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ