ಉಡುಪಿ: ಹೊಟೇಲ್ ಕುಕ್ ಗೆ ಕೋವಿಡ್ ಸೋಂಕು ; ಆತಂಕದಲ್ಲಿ ಗ್ರಾಹಕರು!
Team Udayavani, Jun 28, 2020, 7:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಉಡುಪಿ: ಕರಾವಳಿ ಬೈಪಾಸ್ ನಿಂದ ಉಡುಪಿ ನಗರವನ್ನು ಸಂಪರ್ಕಿಸುವ ಮುಖ್ಯ ರಸ್ತೆಗೆ ಹೊಂದಿಕೊಂಡಂತಿರುವ ಬನ್ನಂಜೆಯಯಲ್ಲಿರುವ ಹೊಟೇಲೊಂದರ ಅಡುಗೆ ತಯಾರಕನಿಗೆ ಇಂದು ಕೋವಿಡ್ 19 ಸೋಂಕು ದೃಢಪಟ್ಟಿದೆ.
ಈ ಹೊಟೇಲ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯಲ್ಲಿ ಕೋವಿಡ್ 19 ಸೋಂಕು ವರದಿ ಪಾಸಿಟಿವ್ ಬಂದ ಕಾರಣ ಇದೀಗ ಈ ಹೊಟೇಲನ್ನು ಸೀಲ್ ಡೌನ್ ಮಾಡಲಾಗಿದೆ.
ಇಲ್ಲಿನ ಅಡುಗೆ ತಯಾರಿಸುವ ವ್ಯಕ್ತಿಗೆ ಕೋವಿಡ್ 19 ಸೋಂಕು ದೃಢವಾಗುತ್ತಿದ್ದಂತೆ ಕಳೆದ ಕೆಲವು ದಿನಗಳಿಂದ ಇಲ್ಲಿಗೆ ಭೇಟಿ ನೀಡಿದ್ದ ಗ್ರಾಹಕರಿಗೆ ಹಾಗೂ ಪಾರ್ಸೆಲ್ ತೆಗೆದುಕೊಂಡು ಹೋದವರಿಗೆ ಇದೀಗ ಆತಂಕ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ