ಸಕ್ರಿಯ ಪ್ರಕರಣ 15,000 ದಾಟುವ ಸಾಧ್ಯತೆ?

Team Udayavani, May 8, 2021, 5:00 AM IST

ಸಕ್ರಿಯ ಪ್ರಕರಣ 15,000 ದಾಟುವ ಸಾಧ್ಯತೆ?

ಉಡುಪಿ: ರಾಜ್ಯ ಸರಕಾರ ಕೋವಿಡ್ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್‌ ಘೋಷಿಸಿದ್ದರೂ, ಜನರ ಓಡಾಟ ನಿಂತಿಲ್ಲ. ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿತ್ಯ ಸರಿ ಸುಮಾರು 1,500 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ.

ಜಿಲ್ಲೆಯಲ್ಲಿ ಕಳೆದ ಎ.25ರಿಂದ ಮೇ 6ರ ವರೆಗಿನ 11 ದಿನದಲ್ಲಿ ಸೋಂಕಿತರ ಸಂಖ್ಯೆ 8,116ಕ್ಕೆ ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,776ನಿಂದ 36,892ಕ್ಕೇರಿದೆ.

ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದ್ದಂತೆ ಮೃತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ 211 ಮಂದಿ ಮೃತಪಟ್ಟಿದ್ದಾರೆ.

ನಿಯಮ ಮರೆತ ಜನ :

ಸರಕಾರ ದಿನಸಿ ಕೊಳ್ಳುವಾಗ ನೂಕು ನುಗ್ಗಲಾಗುತ್ತದೆ, ಜನದಟ್ಟಣೆ ಹೆಚ್ಚಾಗು ತ್ತದೆ, ಸಾಮಾಜಿಕವಾಗಿ ದೈಹಿಕ ಅಂತರ ಮರೆಯಾಗುತ್ತದೆ ಎಂಬ ಕಾರಣದಿಂದ ನಿಯಮಾವಳಿಯನ್ನು ಕೊಂಚ ಸಡಿಲಿಸಿದೆ. ಅದನ್ನೇ ಬಂಡವಾಳ ಮಾಡಿಕೊಂಡ ಜನರು ಸಾರ್ವಜನಿಕರು ಖರೀದಿ ಹೆಸರಿನಲ್ಲಿ ರಸ್ತೆಯಲ್ಲಿ ತಿರುಗಾಡುವುದು ಕಂಡು ಬರುತ್ತಿತ್ತು. ಕಳೆದೆರಡು ದಿನದಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಮೇ 7ರ ಬೆಳಗ್ಗೆ ಮನೆಯಿಂದ ಹೊರ ಬರುವವರ ಸಂಖ್ಯೆ ತುಸು ಕಡಿಮೆ ಆಗಿತ್ತು. ಮಧ್ಯಾಹ್ನ 12 ಗಂಟೆಯ ಬಳಿಕ ದ್ವಿಚಕ್ರ ವಾಹನ  ಹಾಗೂ ಸಾರ್ವಜನಿಕರ ಓಡಾಟ ಸಂಪೂರ್ಣವಾಗಿ  ನಿಲುಗಡೆಯಾಗಿತ್ತು.

 370ಕ್ಕೂ ಹೆಚ್ಚು ಪ್ರಕರಣ ದಾಖಲು :

ಕೋವಿಡ್ ಪ್ರಕರಣಗಳು ಹೆಚ್ಚಾಗು ತ್ತಿದ್ದರೂ ಸಾರ್ವಜನಿಕರು ನಗರ ಪ್ರದೇಶದಲ್ಲಿ ಕಾರಣವಿಲ್ಲದೆ ಸುತ್ತಾಟ ನಡೆಸುವುದನ್ನು  ಮಾತ್ರ ಕಡಿಮೆ ಮಾಡಿಲ್ಲ. ಪೊಲೀಸರು ಅನಗತ್ಯ ಸಂಚರಿಸುವವರ ವಾಹನಗಳನ್ನು ತಪಾಸಣೆ  ನಡೆಸಿ ದಂಡ ವಿಧಿಸಿದ್ದಾರೆ. ಆಯಾ ಪ್ರದೇಶದಲ್ಲಿ ಚೆಕ್‌ಪೋಸ್ಟ್‌ಗಳನ್ನು ಹಾಕಿದ್ದಾರೆ.

ಜಿಲ್ಲೆಯಲ್ಲಿ ಎ. 28ರಿಂದ ಮೇ 4 ರವರೆಗೆ ಒಟ್ಟು 370 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ದ್ವಿಚಕ್ರ ವಾಹನ ಸವಾರರು ಅತ್ಯಧಿಕ ಸಂಖ್ಯೆಯಲ್ಲಿ ನಿಯಮ ಉಲ್ಲಂಘಿ ಸಿದ್ದಾರೆ.

 ಶೇ. 60 ಹೋಮ್‌ ಐಸೋಲೇಶನ್‌ ಶೇ. 40 ಆಸ್ಪತ್ರೆ :

ಈಗ ಏರುತ್ತಿರುವ ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು ಗಮನಿಸಿ ದರೆ ಮೇ ಅಂತ್ಯದೊಳಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 15,000 ದಾಟುವ ಸಾಧ್ಯತೆಯಿದ್ದು, ಒಟ್ಟು ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 50,000

ದಾಟಲಿದೆ. ಇದರಲ್ಲಿ ಶೇ. 60ರಷ್ಟು ಹೋಮ್‌ ಐಸೋಲೇಶನ್‌ನಲ್ಲಿ ಇರಲಿದ್ದು, ಉಳಿದ ಶೇ. 40ರಷ್ಟು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ 12 ದಿನಗಳಲ್ಲಿ ಆದ ಕೋವಿಡ್‌ ಪ್ರಕರಣಗಳು

ದಿನ       ಪ್ರಕರಣ             ಸಕ್ರಿಯ ಪ್ರಕರಣ

ಎ. 25     319         1,565

ಎ. 26     412         1,687

ಎ. 27     477         1,892

ಎ. 28     664         2,230

ಎ.29     568         2,359

ಎ. 30     660         2,596

ಮೇ 1    430         2,643

ಮೇ 2    319         1,565

ಮೇ 3    529         2,488

ಮೇ 4    556         2,705

ಮೇ 5    1,656     3,925

ಮೇ 6    1,526     5,066

ಜಿಲ್ಲೆಯಲ್ಲಿ  ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಜತೆಗೆ ರೋಗ ಲಕ್ಷಣವಿದ್ದವರು ತತ್‌ಕ್ಷಣ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಗಾಗಿ.ಡಾ| ಸುಧೀರ್‌ಚಂದ್ರ ಸೂಡ, ಡಿಎಚ್‌ಒ, ಉಡುಪಿ.

ಟಾಪ್ ನ್ಯೂಸ್

ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ

ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

Phil Simmons

ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್

ಕಾರಿನಲ್ಲಿ ಹೋಗುತಿದ್ದವರನ್ನು ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಬೊಮ್ಮಾಯಿ

ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ

ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿ

ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿ

ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿ

15-death

ಕಟಪಾಡಿ: ರಾ. ಹೆದ್ದಾರಿ 66 ರಲ್ಲಿ ಅಪರಿಚಿತ ವಾಹನ ಢಿಕ್ಕಿ: ಸ್ಕೂಟರ್ ಸವಾರ ಸಾವು

ಹರ್‌ ಘರ್‌ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!

ಹರ್‌ ಘರ್‌ ತಿರಂಗಾ ಅಭಿಯಾನ : ಮಕ್ಕಳಿಂದ ಪಾಲಕ, ಪೋಷಕರಿಗೆ ಪತ್ರ!

ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ಕೇರಾ ವಿಮೆ

ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ಕೇರಾ ವಿಮೆ

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ

ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ

MUST WATCH

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

udayavani youtube

ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್

udayavani youtube

ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ

ಹೊಸ ಸೇರ್ಪಡೆ

ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ

ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

Phil Simmons

ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್

ಕಾರಿನಲ್ಲಿ ಹೋಗುತಿದ್ದವರನ್ನು ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಬೊಮ್ಮಾಯಿ

ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.