ಕಾರ್ಕಳ: ಪತಿಯಿಂದ ವರದಕ್ಷಿಣೆ ಕಿರುಕುಳ; ಆತ್ಮಹತ್ಯೆ ಯತ್ನ!

Team Udayavani, Jul 23, 2022, 12:40 AM IST

ಕಾರ್ಕಳ: ಪತಿಯಿಂದ ವರದಕ್ಷಿಣೆ ಕಿರುಕುಳ; ಆತ್ಮಹತ್ಯೆ ಯತ್ನ!

ಕಾರ್ಕಳ: ಫೇಸ್‌ಬುಕ್‌ ಪರಿಚಯದ ಮೂಲಕ ಪ್ರೀತಿಸಿ ವಿವಾಹವಾಗಿದ್ದ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಕಾರ್ಕಳ ಠಾಣೆಗೆ ದೂರು ನೀಡಿದ್ದಾರೆ.

ಬೈಲೂರು ನಿವಾಸಿ ಸೌಮ್ಯಾ ನಾಲ್ಕೂವರೆ ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ಕಾಸರಗೋಡು ನಿವಾಸಿ ಸುನಿಲ್‌ ಟಿ. ಅವರೊಂದಿಗೆ ಪರಿಚಯವಾಗಿ ಅದು ಪ್ರೀತಿಗೆ ತಿರುಗಿ ಕಾರ್ಕಳ ದೇವಸ್ಥಾನವೊಂದರಲ್ಲಿ ಅವರಿಬ್ಬರು ಮದುವೆಯಾಗಿದ್ದರು. ಆರಂಭದ ಒಂದು ವರ್ಷದವರೆಗೆ ಒಳ್ಳೆಯ ರೀತಿಯಲ್ಲಿ ದಾಂಪತ್ಯ ನಡೆದಿದೆ.

ಅನಂತರದ ದಿನಗಳಲ್ಲಿ ಸುನಿಲ್‌ ಸೌಮ್ಯಾ ಅವರನ್ನು ಹಣಕ್ಕಾಗಿ ಪೀಡಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದು, 5 ಲಕ್ಷ ರೂ. ವರದಕ್ಷಿಣೆ ಹಣ ಕೊಡಬೇಕೆಂದು ಒತ್ತಾಯಿಸಿದ್ದ. ಮಹಿಳೆ ಬಂಗಾರ ಅಡವಿಟ್ಟು 80 ಸಾವಿರ ರೂ. ಹಣವನ್ನು ನೀಡಿದ್ದರು.

ಮದುವೆಯ ಬಳಿಕ ಸೌಮ್ಯಾ ಅವರನ್ನು ತಾಯಿ ಮನೆಯಲ್ಲಿಯೇ ಬಿಟ್ಟಿದ್ದ ಪತಿ ಊರಿಗೆ ಹೋದಾಗಲೆಲ್ಲ ಫೋನ್‌ ಮಾಡಿದರೂ ಫೋನ್‌ ಮಾಡದಂತೆ ಬೈಯುತ್ತಿದ್ದ. ಇದರಿಂದ ಬೇಸತ್ತಿದ್ದ ಸೌಮ್ಯಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಸೌಮ್ಯಾ ಅವರ ಸಹೋದರರು ಸುನಿಲ್‌ಗೆ ಕರೆ ಮಾಡಿ ತಿಳಿಸಿದಾಗ ಅವಳು ಸಾಯಲಿ ಬರುವುದಿಲ್ಲ ಎಂದು ಹೇಳಿದ್ದ.

ಈ ವಿಚಾರವಾಗಿ ಮಹಿಳೆ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, ದೂರು ಅರ್ಜಿಯ ವಿಚಾರಣೆ ಸಮಯ 15 ದಿನಗಳ ಕಾಲಾವಕಾಶ ಕೊಡಿ ಒಳ್ಳೆಯ ರೀತಿಯಿಂದ ನೋಡಿಕೊಳ್ಳುತ್ತೇನೆಂದು ಈ ಮೊದಲು ಹೇಳಿದ್ದ ಸುನಿಲ್‌ಗೆ ಫೋನ್‌ ಮಾಡಿದಾಗ ಇನ್ನೂ 5 ಲಕ್ಷ ರೂ. ವರದಕ್ಷಿಣೆ ಕೊಡು ಎಂದು ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.