ಉಪ್ಪುಂದ: ಚೂರಿ ಇರಿದು ಕೊಲೆ ಯತ್ನ; ಗಂಭೀರ

Team Udayavani, Jul 30, 2022, 12:45 AM IST

ಉಪ್ಪುಂದ: ಚೂರಿ ಇರಿದು ಕೊಲೆ ಯತ್ನ; ಗಂಭೀರ

ಉಪ್ಪುಂದ: ಹೊಟೇಲ್‌ನಲ್ಲಿ ಊಟ ಮಾಡಿ ಹೊರಗಡೆ ಬಂದು ಮಾತನಾಡುತ್ತಿರುವಾಗ ಮಾತಿಗೆ ಮಾತು ಬೆಳೆದು ಯುವಕನ ಕುತ್ತಿಗೆಗೆ ಚೂರಿ ಇರಿದು ಕೊಲ್ಲಲು ಪ್ರಯತ್ನಸಿದ ಘಟನೆ ಉಪ್ಪುಂದದಲ್ಲಿ ಜು. 27ರಂದು ನಡೆದಿದೆ.

ಪ್ರಸನ್ನ ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡ ಯುವಕ. ಉಪ್ಪುಂದ ಗ್ರಾಮ ಕರ್ಕಿಕಳಿ ಕನಕನ ನಿವಾಸಿ ಮನೋಜ ಖಾರ್ವಿ ಜು. 27ರಂದು ಮನೆಯಲ್ಲಿರುವಾಗ ಸ್ನೇಹಿತ ಪ್ರಸನ್ನ ದೇವಾಡಿಗ ಮನೆಗೆ ಬಂದಿದ್ದು, ಊಟದ ಸಲುವಾಗಿ ರಾತ್ರಿ 8 ಗಂಟೆಗೆ ನಂದನವನ ಗ್ರಾಮದ ಪರಿಚಯ ಹೊಟೇಲ್‌ನಲ್ಲಿರುವ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗೆ ಹೋಗಿದ್ದರು. ರಾತ್ರಿ ಊಟ ಮಾಡಿ ಹಣ ಕೊಡಲು ಕ್ಯಾಶ್‌ ಕೌಂಟರ್‌ ಬಳಿ ಬಂದಾಗ ಪ್ರಸನ್ನನು ಹೊರಗಡೆ ಬಂದು ಮನೋಜನ ಸೇ°ಹಿತರಾದ ಯತೀಶ ಮತ್ತು ಸುದರ್ಶನ್‌ ಅವರೊಂದಿಗೆ ಮಾತನಾಡುತ್ತಿದ್ದಾಗ ಮಾತಿಗೆ ಮಾತು ಬೆಳೆದು ಸುದರ್ಶನ, ಪ್ರಸನ್ನನಿಗೆ ಅವಾಚ್ಯವಾಗಿ ಬೈದು ನಿನ್ನನ್ನು ಕೊಂದೇ ಬಿಡುವುದಾಗಿ ಹೇಳಿ ಕಿಸೆಯಿಂದ ಚಾಕು ತೆಗೆದು ಕುತ್ತಿಗೆಯತ್ತ ಬೀಸಿದ್ದು, ಪ್ರಸನ್ನ ತೀವ್ರ ಗಾಯಗೊಂಡು ಬೊಬ್ಬೆ ಹಾಕಿದ್ದ. ಈ ವೇಳೆ ಸುದರ್ಶನ ತಾನು ತಂದಿದ್ದ ಬೈಕ್‌ ಅನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ.

ಗಾಯಗೊಂಡ ಪ್ರಸನ್ನ ಅವರನ್ನು ಚಿಕಿತ್ಸೆಗೆ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆ, ಅನಂತರ ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿದೆ. ಈ ಕುರಿತು ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರಿನ ತಗ್ಗರ್ಸೆ ದೇಗುಲದಲ್ಲಿ ಕಳವು
ಬೈಂದೂರು: ತಗ್ಗರ್ಸೆ ಗ್ರಾಮದ ಚಂದಣದ ಸೋಮ ಲಿಂಗೇಶ್ವರ ದುರ್ಗಾಪರ ಮೇಶ್ವರೀ ದೇವಸ್ಥಾನದಲ್ಲಿ ಕಳ್ಳರು ಗುರುವಾರ ಮುಂಜಾನೆ 36 ಸಾವಿರಕ್ಕೂ ಮಿಕ್ಕಿ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ದೋಚಿರುವ ಘಟನೆ ನೆಡೆದಿದೆ.

ದೇಗುಲದ ಬೀಗ ಹಾಕುವ ಕೊಂಡಿಯನ್ನು ಕಬ್ಬಿಣದ ರಾಡಿನಿಂದ ಮುರಿದ ಕಳ್ಳರು ಗರ್ಭಗುಡಿಯೊಳಗೆ ನುಗ್ಗಿ ಕೃತ್ಯವೆಸಗಿದ್ದಾರೆ. ಬೈಂದೂರು ಎಸ್ಸೆ„ ಪವನ್‌ ನಾಯಕ್‌ ಅವರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತಿದ್ದಾರೆ.

ಟಾಪ್ ನ್ಯೂಸ್

Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…

Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…

ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳು

ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳು

ಆರಕ್ಕೇರದೆ ಮೂರಕ್ಕಿಳಿಯದ ರಾಹುಲ್; ಟ್ಯಾಲೆಂಟೆಡ್ ಹುಡುಗನಿಗೆ ಕಡಿಮೆಯಾಗಿದ್ದೇನು?

ಆರಕ್ಕೇರದೆ ಮೂರಕ್ಕಿಳಿಯದ ರಾಹುಲ್; ಟ್ಯಾಲೆಂಟೆಡ್ ಹುಡುಗನಿಗೆ ಕಡಿಮೆಯಾಗಿದ್ದೇನು?

tdy-1

ಬಾಲಕಿಗೆ ಲೈಂಗಿಕ ಕಿರುಕುಳ: 18 ವರ್ಷ ಸಜೆ, ದಂಡ  

ವಿಟ್ಲ: 5 ವಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

ವಿಟ್ಲ: 5 ವಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಂತ್ರ ಪಠಣ

ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಂತ್ರ ಪಠಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಟೈಟಾನ್‌ ವರ್ಲ್ಡ್-ಹೀಲಿಯೋಸ್‌ ದಿ ವಾಚ್‌ ಶೋರೂಮ್ ಉದ್ಘಾಟನೆ

ಉಡುಪಿಯಲ್ಲಿ ಟೈಟಾನ್‌ ವರ್ಲ್ಡ್-ಹೀಲಿಯೋಸ್‌ ದಿ ವಾಚ್‌ ಶೋರೂಮ್ ಉದ್ಘಾಟನೆ

gururaj karjagi

ಡಾ| ಗುರುರಾಜ ಕರ್ಜಗಿ ದಿಕ್ಸೂಚಿ ಭಾಷಣ

ನಿರ್ವಹಣೆಯಿಲ್ಲದೆ ಸೊರಗುತ್ತಿವೆ ಅಭಿವೃದ್ಧಿ ಹೊಂದಿದ ಕೆರೆಗಳು!

ನಿರ್ವಹಣೆಯಿಲ್ಲದೆ ಸೊರಗುತ್ತಿವೆ ಅಭಿವೃದ್ಧಿ ಹೊಂದಿದ ಕೆರೆಗಳು!

ಚುನಾವಣೆ ವೇಳೆ ಸಮಾಜ ವಿಭಜಿಸುವ ಜೆಡಿಎಸ್‌, ಕಾಂಗ್ರೆಸ್‌: ಸಚಿವ ಸುನಿಲ್‌ ಕುಮಾರ್‌ ಆರೋಪ

ಚುನಾವಣೆ ವೇಳೆ ಸಮಾಜ ವಿಭಜಿಸುವ ಜೆಡಿಎಸ್‌, ಕಾಂಗ್ರೆಸ್‌: ಸಚಿವ ಸುನಿಲ್‌ ಕುಮಾರ್‌ ಆರೋಪ

ಬಿಜೆಪಿಯಿಂದ ಧರ್ಮಾಧಾರಿತ ರಾಜಕಾರಣ: ಹರಿಪ್ರಸಾದ್‌

ಬಿಜೆಪಿಯಿಂದ ಧರ್ಮಾಧಾರಿತ ರಾಜಕಾರಣ: ಹರಿಪ್ರಸಾದ್‌

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…

Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…

ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳು

ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್‌ಗಳ ತೆರವಿಗೆ ಮುಂದಾದ ಅಧಿಕಾರಿಗಳು

ಆರಕ್ಕೇರದೆ ಮೂರಕ್ಕಿಳಿಯದ ರಾಹುಲ್; ಟ್ಯಾಲೆಂಟೆಡ್ ಹುಡುಗನಿಗೆ ಕಡಿಮೆಯಾಗಿದ್ದೇನು?

ಆರಕ್ಕೇರದೆ ಮೂರಕ್ಕಿಳಿಯದ ರಾಹುಲ್; ಟ್ಯಾಲೆಂಟೆಡ್ ಹುಡುಗನಿಗೆ ಕಡಿಮೆಯಾಗಿದ್ದೇನು?

tdy-2

ಶಾಲಾ ಕಟ್ಟಡದಿಂದ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.