ಮಲ್ಪೆ; ಬೋಟಿನಿಂದ ನೀರಿಗೆ ಬಿದ್ದು ಮೀನುಗಾರ ಸಾವು

Team Udayavani, May 17, 2022, 7:10 PM IST

Malpe

ಮಲ್ಪೆ: ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ.

ಭಟ್ಕಳದ ಚಂದ್ರುಗೊಂಡ (42) ಸಾವನ್ನಪ್ಪಿರುವ ಮೀನುಗಾರ.ಮೇ 15ರಂದು ರಾತ್ರಿ 11-15 ವೇಳೆಯಲ್ಲಿ ಬೋಟಿನಲ್ಲಿ ಕೆಲಸ ಮಾಡಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದಿದ್ದರು.

ಇದನ್ನೂ ಓದಿ:ಲಾರಿ ಪಲ್ಟಿ :ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 15ಕ್ಕೂ ಅಧಿಕ ಎಮ್ಮೆಗಳು ಸಾವು

ತತ್‌ಕ್ಷಣ ಬೋಟಿನಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ.ಮೇ 17ರಂದು ಬೆಳಗ್ಗೆ ಮಲ್ಪೆ ಲೈಟ್‌ಹೌಸ್‌ ಬಳಿ ಮೃತದೇಹ ಪತ್ತೆಯಾಗಿದೆ.

ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

5-kaup

Kaup: ಅಯೋಧ್ಯೆಯಂತೆ ಮಾರಿಗುಡಿಯ ಜೀರ್ಣೋದ್ಧಾರವೂ ಸಾಂಗವಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.