ಉಡುಪಿ: ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ತಾಯಿ, ಮಗು ನಾಪತ್ತೆ
Team Udayavani, May 18, 2022, 1:03 AM IST
ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿಯೊಂದಿಗೆ ಮೇ 13ರಿಂದ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇದನ್ನೂ ಓದಿ:ಉಳ್ಳಾಲ : ಮಳೆಗೆ ಕುಸಿದು ಬಿದ್ದ ಶಾಲೆಯ ಹಳೆ ಕಟ್ಟಡದ ಮೇಲ್ಛಾವಣಿ, ತಪ್ಪಿದ ಭಾರಿ ಅನಾಹುತ
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ (0820-2561044), ಪೊಲೀಸ್ ವೃತ್ತ ನಿರೀಕ್ಷಕರು (0820-2561966) ಅನ್ನು ಸಂಪರ್ಕಿಸಲು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ