ಕ್ರಾಸ್‌ಲ್ಯಾಂಡ್‌ ಕಾಲೇಜು: ಪುನಶ್ಚೇತನ ಕಾರ್ಯಕ್ರಮ

Team Udayavani, Jun 22, 2019, 6:56 AM IST

2106BVRE4

ಬ್ರಹ್ಮಾವರ: ವಿದ್ಯಾರ್ಥಿ ಜೀವನದಿಂದಲೇ ಪ್ರಾಮಾಣಿಕತೆ, ಶಿಸ್ತು, ಸಮಯ ಪಾಲನೆ ಅಳವಡಿಸಿಕೊಂಡಲ್ಲಿ ಮುಂದಿನ ಭವಿಷ್ಯ ಉತ್ತಮವಾಗಿರುವುದು ಎಂದು ಬ್ರಹ್ಮಾವರ ಕ್ರಾಸ್‌ಲ್ಯಾಂಡ್‌ ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಶಿರ್ತಾಡಿ ಭುವನಜ್ಯೋತಿ ವಸತಿ ಶಾಲೆಯ ಸಹಸಂಸ್ಥಾಪಕಿ ಲತಾ ಆಚಾರ್ಯ ಹೇಳಿದರು.

ಅವರು ಕ್ರಾಸ್‌ಲ್ಯಾಂಡ್‌ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಪ್ರಥಮ ಬಿ.ಎ. ಮತ್ತು ಬಿ.ಕಾಂ. ವಿದ್ಯಾರ್ಥಿಗಳಿಗೆ ನಡೆಯುವ ಪುನಶ್ಚೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಆಸಕ್ತಿ ಬೆಳೆಯಬೇಕಾದರೆ ಪರಿಪೂರ್ಣವಾದ ವಾತಾವರಣದ ಸೃಷ್ಟಿಯಾಗಬೇಕು. ಜೀವನದ ಕಹಿ ಘಟನೆಗಳು ನಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ವಿದ್ಯಾರ್ಥಿ ಜೀವನವನ್ನು ಸುಂದರಗೊಳಿಸಿಕೊಳ್ಳುವಂತೆ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪ್ರಾಂಶುಪಾಲ ಪ್ರೊ. ಸ್ಯಾಮುಯೆಲ್‌ ಕೆ. ಸ್ಯಾಮುಯೆಲ್‌ ಅಧ್ಯಕ್ಷತೆ ವಹಿಸಿ, ಕಾಲೇಜಿನ ನಿಯಮಗಳನ್ನು ವಿವರಿಸಿದರು.ಪ್ರಾಧ್ಯಾಪಕ ಡಾ| ರಾಬರ್ಟ್‌ ಕ್ಲೆ ವ್‌ ಪುನಶ್ಚೇತನ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಸ್ವಾಗತಿಸಿದರು.ಕೆ.ಕೆ. ಪ್ರೊ| ಜಾನ್‌ಸನ್‌ ಜೇಕಬ್‌, ಪ್ರೊ| ಎಲಿಜಬೆತ್‌ ರಾಯ್‌, ಪ್ರೊ| ರಿಬೂ ಸ್ಯಾಮುಯೆಲ್‌, ಉಪನ್ಯಾಸಕಿ ಜ್ಯೋತಿ, ಗ್ರಂಥ ಪಾಲಕಿ ಶಾಂಭವಿ, ಉಪನ್ಯಾಸಕರಾದ ಸರಿತಾ, ಸ್ಮಿತಾ ಮೈಪಾಡಿ, ಕಚೇರಿ ಸಹಾಯಕರಾದ ಮಥಾಯಿ ಟಿ.ಎಸ್‌. ಮತ್ತು ಅಲ್ಬರ್ಟ್‌ ಮೊಂಥೆರೊ ಅವರು ವ್ಯಕ್ತಿತ್ವ ವಿಕಸನ, ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾಶೀಲತೆ, ಪದವಿ ತರಗತಿಗಳ ಮಹತ್ವ, ವಿಶ್ವವಿದ್ಯಾನಿಲಯದ ಸೌಲಭ್ಯಗಳು, ವಿವಿಧ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ಸಿಗುವ ಪ್ರೋತ್ಸಾಹ ಧನ, ವಿದ್ಯಾರ್ಥಿವೇತನ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.