ಬಸ್ರೂರು ಪರಿಸರದಲ್ಲಿ ಧಾನ್ಯ ಬಿತ್ತನೆ

Team Udayavani, Nov 29, 2018, 1:05 AM IST

basruru-28-11.jpg

ಬಸ್ರೂರು: ಇಲ್ಲಿನ ಬಳ್ಕೂರು, ಕಂಡ್ಲೂರು, ಕಂದಾವರ, ಜಪ್ತಿ, ಆನಗಳ್ಳಿ, ಕೋಣಿ ಮುಂತಾದೆಡೆ ಸುಗ್ಗಿ ಬೆಳೆಯ ಜತೆಗೆ ಧಾನ್ಯದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಉದ್ದು ಬಿತ್ತನೆಗೇ ರೈತರು ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದಾರೆ. ಉಳಿದಂತೆ ಹುರುಳಿ, ಅವಡೆ ಮತ್ತು ಕಬ್ಬೆಸರು ಧಾನ್ಯಗಳನ್ನೂ ಬಿತ್ತಿದ್ದಾರೆ. ಕಾತಿ ಬೆಳೆಯ ಬಳಿಕ ಧಾನ್ಯ ಬಿತ್ತನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮನಸ್ಸು ಮಾಡಿದ್ದಾರೆ. ಬಿತ್ತನೆ ಬಳಿಕ ಮೂರು ದಿನಗಳಲ್ಲಿ ಧಾನ್ಯ ಮೊಳಕೆಯೊಡೆದು ಎರಡು ತಿಂಗಳಲ್ಲೇ ಫ‌ಸಲು ಕೈಸೇರುತ್ತದೆ. ಧಾನ್ಯದ ಕೃಷಿಯಲ್ಲಿ ಹೆಚ್ಚಿನ ಲಾಭದ ನಿರೀಕ್ಷೆಯಿಂದ ಈ ಭಾಗದಲ್ಲಿ ರೈತರು ಹೆಚ್ಚಿನ ಕೃಷಿಗೆ ಒತ್ತು ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಹಿಂಗಾರು ಕ್ಷೀಣವಾದ್ದರಿಂದ ಕೃತಕ ನೀರಾವರಿಯೇ ಧಾನ್ಯ ಕೃಷಿಗೆ ಮೂಲವಾಗಿದೆ. ಕಾತಿ ಬೆಳೆಯಲ್ಲಿ ಹೇಳುವಂತಹ ಲಾಭವನ್ನೇನೂ ಪಡೆದಿಲ್ಲ. ಈಗ ಸುಗ್ಗಿಯ ಬದಲು ಉದ್ದನ್ನು ಬಿತ್ತಿದ್ದೇನೆ. ಎರಡು ತಿಂಗಳಲ್ಲಿ ಧಾನ್ಯದ ಫಸಲು ಕೈಗೆ ಬರಲಿದೆ. ನಾವು ಬೇಸಾಯವನ್ನೇ ನಂಬಿ ಬದುಕುವವರಾದ್ದರಿಂದ ಕೃಷಿಯಲ್ಲಿ ಸ್ವಲ್ಪವಾದರೂ ಲಾಭ ಬಂದರೆ ಸಮಾಧಾನವಾಗುತ್ತದೆ ಎನ್ನುತ್ತಾರೆ ಧಾನ್ಯ ಬಿತ್ತನೆ ಮಾಡಿದ ಬಳ್ಕೂರಿನ ಕೃಷಿಕ ನಾಗರಾಜ ಪೂಜಾರಿ.

ಟಾಪ್ ನ್ಯೂಸ್

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.