ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ: ಶಿಕ್ಷಣ ವಂಚಿತ 652 ಮಕ್ಕಳು

Team Udayavani, Mar 22, 2022, 8:10 AM IST

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ: ಶಿಕ್ಷಣ ವಂಚಿತ 652 ಮಕ್ಕಳು

ಸಾಂದರ್ಭಿಕ ಚಿತ್ರ.

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ 652 ಮಕ್ಕಳು ಶಾಲಾ ಶಿಕ್ಷಣದಿಂದ ಹೊರಗಿದ್ದಾರೆ. ವಿವಿಧ ಕಾರ್ಯಕ್ರಮಗಳ ಮೂಲಕ 305 ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರಲಾಗಿದೆ.

ಉಡುಪಿ ಜಿಲ್ಲೆಯಲ್ಲಿ 6ರಿಂದ 14 ವರ್ಷದ 98, 14ರಿಂದ 16 ವರ್ಷದ 179 ಮಕ್ಕಳ ಸಹಿತ 277 ಮಕ್ಕಳು ಶಾಲಾ ಶಿಕ್ಷಣದಿಂದ ದೂರವಿದ್ದಾರೆ. ದ.ಕ. ಜಿಲ್ಲೆಯಲ್ಲಿ 6ರಿಂದ 14 ವರ್ಷದ 82, 14ರಿಂದ 16 ವರ್ಷದ 293 ಮಕ್ಕಳು ಸೇರಿ 375 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಉಡುಪಿ ಜಿಲ್ಲೆಯ 146 ಮತ್ತು ದ.ಕ.ದಲ್ಲಿ 159 ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರಲಾಗಿದೆ.

ನಿರಂತರ ಸಮೀಕ್ಷೆ
ಶಾಲಾ ಶಿಕ್ಷಣದಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಪ್ರತೀ ವರ್ಷವೂ ಶಾಲಾ ಹಂತದಲ್ಲಿ ಮಾಡಲಾಗುತ್ತದೆ. ಇದಕ್ಕಾಗಿ ಶಿಕ್ಷಣ ಸಂಯೋಜಕರನ್ನು ಹಾಜರಾತಿ ಪ್ರಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಪ್ರತೀ ತಿಂಗಳು ಜಿಲ್ಲಾ ಉಪನಿರ್ದೇಶಕರ ಹಂತದಲ್ಲಿ ಪರಿಶೀಲನೆಯೂ ನಡೆಯುತ್ತದೆ. ಸರಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಆದರೂ ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಪೂರ್ಣ ಪ್ರಮಾಣದಲ್ಲಿ ಪತ್ತೆ ಹಚ್ಚು ಸಾಧ್ಯವಾಗುತ್ತಿಲ್ಲ.

ವಲಸಿಗ ಕುಟುಂಬದ ಸಮಸ್ಯೆ
ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳಲ್ಲಿ ಬಹುತೇಕರು ವಲಸೆ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಬೇರೆ ಜಿಲ್ಲೆಗಳಿಂದ ಕೂಲಿ ಕಾರ್ಮಿಕರಾಗಿ ಇಲ್ಲಿಗೆ ಬರುವ ಕುಟುಂಬದವರು ತಮ್ಮ ಜತೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಾರೆ. ಆದರೆ ಅವರಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡುವುದಿಲ್ಲ. ಶಾಲೆಯ ಎಸ್‌ಎಟಿಎಸ್‌ ಸಂಖ್ಯೆಯಲ್ಲಿ ಯಾವ ಜಿಲ್ಲೆಯಿಂದ ಯಾವ ಜಿಲ್ಲೆಗೆ ವಿದ್ಯಾರ್ಥಿ ಹೋಗಿದ್ದಾನೆ ಎಂಬುದಷ್ಟೇ ತಿಳಿಯುತ್ತದೆ. ಆದರೆ ವಲಸೆ ಬಂದವರು ಇಲ್ಲಿ ಶಾಲೆಗೆ ಸೇರದೆ ಇದ್ದಾಗ ಶಾಲಾ ಶಿಕ್ಷಣದಿಂದ ಹೊರಗುಳಿದ ಮಕ್ಕಳಾಗಿ ಗುರುತಿಸಿಕೊಳ್ಳುತ್ತಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.