Udayavni Special

ಒಳಚರಂಡಿ ಕಾಮಗಾರಿಯಿಂದ ರಸ್ತೆಗೆ ಹಾನಿ

Team Udayavani, May 19, 2018, 6:25 AM IST

1805kdlm1ph3.jpg

ಕುಂದಾಪುರ: ನಗರದ ವಿವಿಧೆಡೆ ಒಳ ಚರಂಡಿ ಕಾಮಗಾರಿಗಾಗಿ ಕಾಂಕ್ರೀಟ್‌ ರಸ್ತೆಯನ್ನು ಅಗೆ ಹಾಕಲಾಗಿದ್ದು ಇದರಿಂದ ರಸ್ತೆಯ ಸೌಂದರ್ಯವೇ ನಾಶವಾಗಿದೆ. ಅಗೆದ ಜಾಗದಲ್ಲಿ ದುರಸ್ತಿ ಮಾಡಿ ಮತ್ತೆ ಕಾಂಕ್ರೀಟ್‌ ಹಾಕಲಾಗುತ್ತಿದ್ದರೂ, ಮೂಲಸ್ಥಿತಿಗೆ ಬಂದಿಲ್ಲ. ಜತೆಗೆ ವಾಹನ ಸವಾರರಿಗೂ ತ್ರಾಸವಾಗುತ್ತಿದೆ.

ಒಳಚರಂಡಿ ಕಾಮಗಾರಿ
38 ಕೋ.ರೂ. ವೆಚ್ಚದಲ್ಲಿ ಸಮಗ್ರ ಒಳಚರಂಡಿ ಯೋಜನೆಯ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿದೆ. ಅದಕ್ಕಾಗಿ ಪುರಸಭೆ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ಅಗೆದು ಪೈಪ್‌ಲೈನ್‌ , ಮ್ಯಾನ್‌ಹೋಲ್‌ ಅಳವಡಿಸಲಾಗುತ್ತಿದೆ. ಕಾಮಗಾರಿಗಾಗಿ ಅನೇಕ ಕಡೆ ಇಂಟರ್‌ಲಾಕ್‌ ಕೀಳಲಾಗಿದೆ. ಇನ್ನು ಕೆಲವೆಡೆ ಕಾಂಕ್ರೀಟ್‌ ರಸ್ತೆ ಅಗೆಯಲಾಗಿದೆ. ಪರಿಣಾಮ ಸುವ್ಯವಸ್ಥಿತ ರಸ್ತೆಗಳು ಹಾಳಾಗಿವೆ.  ಕಾಲೇಜು ರಸ್ತೆ, ಚಿಕ್ಕನ್‌ಸಾಲ್‌ ರಸ್ತೆ, ಈಸ್ಟ್‌ ಬ್ಲಾಕ್‌ ವಾರ್ಡ್‌, ಚರ್ಚ್‌ ರಸ್ತೆ, ನಾನಾ ಸಾಹೇಬ್‌ ರಸ್ತೆ ,ಚಿಕ್ಕನ್‌ಸಾಲ್‌ ರಸ್ತೆ, ಸೈಂಟ್‌ ಮೆರೀಸ್‌ ರಸ್ತೆ, ಕುಂದೇಶ್ವರ ದ್ವಾರದ ಎದುರಿನ ಮುಖ್ಯ ರಸ್ತೆಗೆ ಸೇರುವ ರಸ್ತೆ, ಮುಖ್ಯ ರಸ್ತೆಯಿಂದ ಚಿಕ್ಕನ್‌ಸಾಲ್‌ ರಸ್ತೆಗೆ ಸೇರುವ ಅಡ್ಡ ರಸ್ತೆ, ಅಂಚೆ ಕಚೇರಿ ಸಮೀಪ ಸೇರಿದಂತೆ  ಬಹುತೇಕ ಕಡೆ ಅಗೆತ ನಡೆದು ಮರುದುರಸ್ತಿಯಾಗಿದೆ. ಕೆಲವೆಡೆ ದುರಸ್ತಿ ಕಾರ್ಯ ಇನ್ನಷ್ಟೇ ನಡೆಯಬೇಕಿದೆ.

ಈಡೇರದ ಭರವಸೆ
ಪುರಸಭೆಯು ಪೈಪ್‌ಲೈನ್‌ಗೊàಸ್ಕರ ಮೀಸಲಾದ ರಸ್ತೆಯನ್ನು ಮೊದಲಿನಂತೆಯೇ ಮಾಡಿಕೊಡುವ ಭರವಸೆ ನೀಡಿತ್ತು. ಆದರೆ ಭರವಸೆ ಈಡೇರಲೇ ಇಲ್ಲ. ಪುರಸಭೆ ಮತ್ತು ಕರ್ನಾಟಕ ಜಲಮಂಡಳಿ ಈ ಯೋಜನೆ ನಿರ್ವಹಿಸುತ್ತಿದ್ದು  ಕಳೆದ ಎರಡು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. 

ತೇಪೆಗೆ ವಿರೋಧ
ಒಳಚರಂಡಿ ಕಾಮಗಾರಿಗಾಗಿ ಸುವ್ಯವಸ್ಥಿತ ರಸ್ತೆಯ ಅಂದಗೆಡಿಸಿದ್ದು ಸರಿಯಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯ. ಜತೆಗೆ ಕಾಮಗಾರಿಯಿಂದ ಸಣ್ಣ ಚಕ್ರದ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತದೆ. ದ್ವಿಚಕ್ರ ವಾಹನಗಳು ನಿಯಂತ್ರಣ ಕಳೆದುಕೊಳ್ಳುತ್ತವೆ. ಮಳೆಗಾಲಕ್ಕೆ ಮುನ್ನ ಸಮರ್ಪಕ ಕಾಮಗಾರಿ ನಡೆಯದಿದ್ದರೆ ಇನ್ನಷ್ಟು ತೊಂದರೆ ಎದುರಾದೀತು ಎಂಬ ಆತಂಕವಿದೆ. 

ಶೀಘ್ರ ಪೂರ್ಣ
ಮಳೆಗಾಲದ ಒಳಗೆ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ. ಯುಜಿಡಿ ಕಾಮಗಾರಿಗೆ ಸಂಬಂಧಿಸಿದ ಎಂಜಿನಿಯರ್‌ಗೆ ಈ ಕುರಿತು ಪುರಸಭೆಯಿಂದ ಸೂಚನೆ ನೀಡಲಾಗಿದೆ. ಮಳೆಗಾಲದ ಒಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ.

– ರಾಜೇಶ್‌ ಕಾವೇರಿ,
ಪುರಸಭೆ ಉಪಾಧ್ಯಕ್ಷರು

– ಲಕ್ಷ್ಮೀ  ಮಚ್ಚಿನ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

“ಡ್ರಗ್ಸ್ ನಿಂದ ಸಮಾಜ ಮುಕ್ತವಾಗಲಿ”: ಸಿಸಿಬಿ ವಿಚಾರಣೆ ಮುಗಿಸಿ ಹೊರಟ ಅನುಶ್ರಿ

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ಕೊಣಾಜೆ: ಅನುಮಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರೌಡಿಶೀಟರ್ ನ ಕೊಚ್ಚಿಕೊಲೆ

MUST WATCH

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆಹೊಸ ಸೇರ್ಪಡೆ

mysuru-tdy-2

ಪ್ಲಾಸ್ಮಾ ಬೇರ್ಪಡಿಕೆ ಯಂತ್ರಕ್ಕೆ ಚಾಲನೆ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ

ಹುಣಸೂರು: ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಚಾ.ನಗರ: ರೈತರಿಂದ ಹೆದ್ದಾರಿ ಬಂದ್ ಚಳವಳಿ

ಚಾ.ನಗರ: ರೈತರಿಂದ ಹೆದ್ದಾರಿ ಬಂದ್ ಚಳವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.