Udayavni Special

ರಸ್ತೆ ಬದಿಯಲ್ಲಿ ಅಪಾಯಕಾರಿ ನಾಮಫಲಕ

Team Udayavani, May 17, 2018, 6:35 AM IST

0805shirva1.jpg

ಶಿರ್ವ: ಇಲ್ಲಿನ ಮುಖ್ಯ ರಸ್ತೆಯಲ್ಲಿ ಆತ್ರಾಡಿ-ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಡಾಮರು  ಕಾಮಗಾರಿ ಮುಗಿದಿದ್ದು ಒಳರಸ್ತೆಯಿಂದ ಮುಖ್ಯರಸ್ತೆಗೆ ಬರುವ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ನಾಮಫಲಕಗಳಿಂದಾಗಿ ವಾಹನ ಸವಾರರು ,ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿದೆ.

ಅಪಾಯದ ಕರೆಗಂಟೆ
ಶಿರ್ವ ಮಂಚಕಲ್‌ ಪೇಟೆಯ ಮುಖ್ಯ ರಸ್ತೆಯಲ್ಲಿ ದಿನವೊಂದಕ್ಕೆ ಶಾಲಾ ವಾಹನಗಳ ಸಹಿತ ಸಾವಿರಾರು ವಾಹನಗಳು ಚಲಿಸುತ್ತಿದ್ದು ಕೂಡುರಸ್ತೆಯ ಬದಿಯಲ್ಲಿ ನಾಮಫಲಕ ಅಳವಡಿಸಲಾಗಿದೆ. ಶಿರ್ವ ಪೊಲೀಸ್‌ ಸ್ಟೇಷನ್‌ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಲ್ಲಿರುವ ಸ್ಟೇಷನ್‌ನ ಬೋರ್ಡ್‌ ಮತ್ತು ಎಂಎಸ್‌ಆರ್‌ಎಸ್‌ ಕಾಲೇಜು ಕ್ರಾಸ್‌ನಲ್ಲಿ ಹಾಕಲಾಗಿರುವ ಖಾಸಗಿ ಸಂಸ್ಥೆಯ ಹೋರ್ಡಿಂಗ್‌ನಿಂದಾಗಿ ಮುಖ್ಯ ರಸ್ತೆಗೆ ಪ್ರವೇಶಿಸುವಾಗ ಬೆಳ್ಮಣ್‌ ಕಡೆಯಿಂದ ಬರುವ ವಾಹನಗಳು ಕಾಣುವುದಿಲ್ಲ. ಇದಕ್ಕೆ ಪೂರಕವೆಂಬಂತೆ ಆಗಾಗ ಸಣ್ಣಪುಟ್ಟ ವಾಹನ ಅಪಘಾತ ಕೂಡ  ಸಂಭವಿಸುತ್ತವೆ. 

ಮುಖ್ಯ ರಸ್ತೆ ವಿಸ್ತರಣೆಯಿಂದಾಗಿ ರಸ್ತೆ ನೇರವಾಗಿದ್ದು ವಾಹನಗಳು ಮಿತಿ ಮೀರಿದ ವೇಗದಲ್ಲಿ ಸಾಗುತ್ತಿವೆ. ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವವರೆಗೆ ಎರಡೂ ಕಡೆ ಚಲಿಸುವ ವಾಹನಗಳು ಕಾಣದೆ ನಾಮಫಲಕಗಳು ಅಪಾಯಕಾರಿಯಾಗಿ ಪರಿಣಮಿಸಿದೆ. ಇಲ್ಲಿ ಹಿಂದೆ ಅಳವಡಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಕೂಡಾ ತೆಗೆಯಲಾಗಿದೆ. ಸ್ಥಳೀಯಾಡಳಿತ ಎಚ್ಚೆತ್ತುಕೊಂಡು ಅಪಾಯಕಾರಿ ನಾಮಫಲಕಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ರಾಯಚೂರಿನಲ್ಲಿ ಮುಂದುವರಿದ ವರುಣಾರ್ಭಟ; ಬದುಕು ಅಸ್ತವ್ಯಸ್ತ

ರಾಯಚೂರಿನಲ್ಲಿ ಮುಂದುವರಿದ ವರುಣಾರ್ಭಟ; ಬೆಳೆ ನಾಶ, ಬದುಕು ಅಸ್ತವ್ಯಸ್ತ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಆರ್ಥಿಕ ನೆರವು ಯಾಚನೆ; ಪೊಲೀಸರ ಹೆಸರಲ್ಲಿ ವಂಚನೆ

ನಕಲಿ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಆರ್ಥಿಕ ನೆರವು ಯಾಚನೆ; ಪೊಲೀಸರ ಹೆಸರಲ್ಲಿ ವಂಚನೆ

6 ತಿಂಗಳ ಬಳಿಕ ಭಕ್ತರಿಗೆ ತೆರೆಯಲಿದೆಯೇ ಶ್ರೀಕೃಷ್ಣಮಠ?

6 ತಿಂಗಳ ಬಳಿಕ ಭಕ್ತರಿಗೆ ತೆರೆಯಲಿದೆಯೇ ಶ್ರೀಕೃಷ್ಣಮಠ?

 ಕಮಲಶಿಲೆ-ಹಳ್ಳಿಹೊಳೆ ಮುಖ್ಯ ರಸ್ತೆ; 6 ಕಿ.ಮೀ. ಅಂತರದಲ್ಲಿ 5ಕ್ಕೂ ಹೆಚ್ಚು ಅಪಾಯಕಾರಿ ತಿರುವು

 ಕಮಲಶಿಲೆ-ಹಳ್ಳಿಹೊಳೆ ಮುಖ್ಯ ರಸ್ತೆ; 6 ಕಿ.ಮೀ. ಅಂತರದಲ್ಲಿ 5ಕ್ಕೂ ಹೆಚ್ಚು ಅಪಾಯಕಾರಿ ತಿರುವು

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆಹೊಸ ಸೇರ್ಪಡೆ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

ಹೃದಯಾಘಾತದಿಂದ ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ನಿಧನ

ಹೃದಯಾಘಾತದಿಂದ ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ನಿಧನ

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

ಮಣಿಪಾಲ: ರಾತ್ರಿ ವೇಳೆ ಬೈಕ್ ಸವಾರರನ್ನು ಅಡ್ಡಗಟ್ಟಿ ಚಾಕು ತೋರಿಸಿ ದರೋಡೆ!

bng-tdy-2

ಮೇಲ್ಸೇತುವೆ ಕಾಮಗಾರಿ ಶೀಘ್ರವಾಗಿ ಮುಗಿಸಿ

ಹೊರವರ್ತುಲ: ರಾಜ್ಯದಿಂದಲೇ ಅನುಮತಿ?

ಹೊರವರ್ತುಲ: ರಾಜ್ಯದಿಂದಲೇ ಅನುಮತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.