Udayavni Special

ಉಗ್ರರಿಗೆ ತಕ್ಕ ಉತ್ತರ ನೀಡಲು ಆಗ್ರಹ

Team Udayavani, Feb 16, 2019, 12:30 AM IST

150219astro01.jpg

ಉಡುಪಿ: ದೇಶದ ಬಗ್ಗೆ  ಗೌರವ, ದೇಶಭಕ್ತಿ ಇರುವವರು ನಾಡನ್ನು ಆಳಬೇಕು ಎಂದು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಅವರು ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಟೀಮ್‌ ಮೋದಿ ಕರ್ನಾಟಕದ ವತಿಯಿಂದ ಮೋದಿ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಸಲುವಾಗಿ ಹಮ್ಮಿಕೊಂಡಿರುವ ಮೋದಿ ರಥಯಾತ್ರೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಮುಂಭಾಗ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. 

ಪ್ರತಿಯೊಬ್ಬರು ಭಾರತಾಂಬೆ ಬಗ್ಗೆ ಅಭಿಮಾನ ಹಾಗೂ ಗೌರವ ಹೊಂದಿರಬೇಕು. ರಾಮಾಯಣ ದಲ್ಲಿ  ಶ್ರೀ ರಾಮ ದೇವರು ಭೂಮಿಯನ್ನು ಪೂಜಿಸಿದ್ದಾರೆ. ಪ್ರಧಾನಿ ಅವರಿಗೆ ಸೇನೆಯ ಬಗ್ಗೆ ಅಪಾರ ಗೌರವವಿದ್ದು, ಅವರ ಹುಟ್ಟುಹಬ್ಬವನ್ನು ಪ್ರತಿ ಬಾರಿ ಸೈನಿಕರೊಂದಿಗೆ ಆಚರಿಸಿಕೊಂಡಿದ್ದಾರೆ. ಉಗ್ರಗಾಮಿಗಳು ಮಾಡಿದ ಹೇಯಕೃತ್ಯಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ ಎಂದರು. 

ಟೀಂ ಮೋದಿ ರಥಯಾತ್ರೆ ಉಸ್ತುವಾರಿ ಪ್ರಮೋದ್‌ ಮಾತನಾಡಿ, ಜ. 26 ರಂದು ಬೆಂಗಳೂರಿನಲ್ಲಿ ಎರಡು ಮೋದಿ ರಥಯಾತ್ರೆಗೆ ಚಾಲನೆ ಸಿಕ್ಕಿದ್ದು, ಈ ಪೈಕಿ ಒಂದು ರಥ ರಾಮನಗರ, ಮಂಡ್ಯ, ಮೈಸೂರು, ಮಡಿಕೇರಿ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ದ.ಕ. ಜಿಲ್ಲೆ ಮುಗಿಸಿ ಉಡುಪಿಗೆ ಆಗಮಿಸಿದೆ. ಮುಂದೆ ಉತ್ತರ ಕನ್ನಡ, ಬೆಳಗಾಂ, ಧಾರವಾಡ, ಗದಗ ಮೂಲಕ ಶಿವಮೊಗ್ಗಕ್ಕೆ ತೆರಳಲಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ತನಕವೂ ಈ ರಥಯಾತ್ರೆ ರಾಜ್ಯದಾದ್ಯಂತ ಸಂಚರಿಸಿ ಮೋದಿ ಸಾಧನೆ ಬಿತ್ತರಿಸಲಿದೆ ಎಂದರು.

ಮೌನ ಪ್ರಾರ್ಥನೆ
ಆವಂತಿಪೋರದಲ್ಲಿ  ಜೈಶ್‌ ಉಗ್ರರ ಪೈಶಾಚಿಕ ಕೃತ್ಯದಿಂದ ಹುತಾತ್ಮರಾದ ಭಾರತೀಯ  ಸೈನಿಕರಿಗೆ ಒಂದು ನಿಮಿಷದ ಮೌನ ಪ್ರಾರ್ಥಿಸಿ ಸಲ್ಲಿಸಲಾಯಿತು. ಟೀಂ ಮೋದಿ ರಥ ಯಾತ್ರೆಯ ಬಸವರಾಜ್‌, ಸುಬ್ರಹ್ಮಣ್ಯ, ಅರುಣ್‌, ಅಜಿತ್‌ ಮೊದಲಾದವರು ಉಪಸ್ಥಿತರಿದ್ದರು. 

ಅಗಲಿದ ಯೋಧರಿಗೆ ವಿಶೇಷ ಪ್ರಾರ್ಥನೆ
ಆವಂತಿಪೋರದಲ್ಲಿ  ಜೈಶ್‌ ಉಗ್ರರ ಪೈಶಾಚಿಕ ಕೃತ್ಯದಿಂದ 43 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಉಗ್ರಗಾಮಿಗಳ ಕೃತ್ಯ ಖಂಡನೀಯ. ಸೇನೆಯಲ್ಲಿ ಇರುವ ಯೋಧರಿಗೆ ಹಾಗೂ ಹುತಾತ್ಮ ಯೋಧರ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಹುತಾತ್ಮ ಯೋಧರ ಆತ್ಮ ಶಾಂತಿಗಾಗಿ ದೇವರಲ್ಲಿ  ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ.
– ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣಮಠ, ಉಡುಪಿ

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

ghfghhyt

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

kapu news

ಕಾಪು : ಮಾನಸಿಕ ಅಸ್ವಸ್ಥ ವ್ಯಕ್ತಿ, ಗಾಯಗೊಂಡ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು!

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.