ಗಾಂಜಾ ಮಾರಾಟಗಾರನ  ಬಂಧನ 

Team Udayavani, Mar 8, 2018, 6:00 AM IST

17.jpg

ಮಂಗಳೂರು: ಕೊಣಾಜೆ ಪೊಲೀಸ್‌ ಠಾಣಾ ಸರಹದ್ದಿನ ತೌಡುಗೋಳಿ ಕ್ರಾಸ್‌ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಸ್ಥಳೀಯ ನಿವಾಸಿ ಹಫೀಜ್‌ ಯಾನೆ ಅಭಿಯಾನೆ ಮೊದಿನಬ್ಬ (32)ನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್‌ ನೇತೃತ್ವದ ರೌಡಿ ನಿಗ್ರಹ ದಳ ಬಂಧಿಸಿದ್ದು, ಆತನಿಂದ 1.350 ಕೆ.ಜಿ. ಗಾಂಜಾ  ಮತ್ತು ನಗದು 2,500 ರೂ. ವಶಪಡಿಸಿಕೊಂಡಿದ್ದಾರೆ.

ತೌಡುಗೋಳಿ ಕ್ರಾಸ್‌ ಬಳಿ ಗಾಂಜಾ ಮಾರಾಟ ಮಾಡುತ್ತಿರುವ  ಖಚಿತ ಮಾಹಿತಿ ಮೇರೆಗೆ  ದಾಳಿ ನಡೆದಿದೆ. ಹಫೀಜ್‌ ಮೇಲೆ  ಪಾಂಡೇಶ್ವರ, ಕರಾವಳಿ ಕಾವಲು ಪಡೆ ಠಾಣೆ, ಕೊಣಾಜೆ, ಮತ್ತು ಉಳ್ಳಾಲ  ಠಾಣೆಗಳಲ್ಲಿ ಈ ಹಿಂದೆ ಗಾಂಜಾ ಮಾರಾಟದ ಬಗ್ಗೆ ಪ್ರಕರಣ ದಾಖ ಲಾಗಿವೆ. ಒಂದೂವರೆ ತಿಂಗಳ ಹಿಂದೆ  ಜಾಮೀನಿನ ಮೇಲೆ ಹೊರ ಬಂದಿದ್ದ. ಪ್ರಸಕ್ತ ಈತನ ಮೇಲೆ ಉಳ್ಳಾ ಲದ ಪ್ರಕರಣಕ್ಕೆ ಸಂಬಂಧಿಸಿ  ನ್ಯಾಯಾ ಲಯ ವಾರಂಟ್‌ ಹೊರಡಿಸಿತ್ತು. 

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.