Udupi ರಸ್ತೆಯಲ್ಲಿ ಚೆಲ್ಲಿದ ಡೀಸೆಲ್: ಹಲವು ವಾಹನಗಳು ಸ್ಕಿಡ್!


Team Udayavani, Jun 28, 2023, 9:11 PM IST

1-sadasdasd

ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ.

ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ವೊಂದರಿಂದ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15ರಿಂದ 20 ರಷ್ಟು ದ್ವಿಚಕ್ರ ವಾಹನಗಳು ಸ್ಕಿಡ್ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಡೀಸೆಲ್ ಚೆಲ್ಲಿದ ಜಾಗದಲ್ಲಿ ಎಚ್ಚರಿಕೆ ಪಟ್ಟಿ ಹಾಕಲಾಯಿತು. ಅಗ್ನಿಶಾಮಕ ದಳದ ಸಹಕಾರದಲ್ಲಿ ಬ್ಲೀಚಿಂಗ್ ಪೌಡರ್ ಬಳಿದು ನೀರು ಹಾಕಿ ಕ್ಲೀನ್ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ವೇಳೆ ಕೆಲ ಕಾಲ ವಾಹನ ದಟ್ಟನೆ ಉಂಟಾಯಿತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.