Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Team Udayavani, May 23, 2024, 1:37 AM IST

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

ಉಡುಪಿ: ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.

“ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಉದಯವಾಣಿಗೆ ತಿಳಿಸಿದ್ದಾರೆ.

ಇದೇ ಸಂಬಂಧ ಪ್ರಕಟಣೆಯನ್ನೂ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾವುದೇ ಪದಾಧಿಕಾರಿಗಳು ಅಥವಾ ಕಾರ್ಯಕರ್ತರ ವರ್ತನೆ ಯನ್ನು ಸಹಿಸಲಾಗದು. ಪಕ್ಷದ ತಣ್ತೀ ಸಿದ್ಧಾಂತದಡಿ ಎಲ್ಲರೂ ಸಮಾನರಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ.

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.