ತಾಲೂಕು ಘೋಷಣೆ ಸಾಲದು, ಅನುಷ್ಠಾನಗೊಳ್ಳಲಿ: ಭಟ್‌

Team Udayavani, Apr 10, 2017, 3:25 PM IST

bhat.jpg

ಬ್ರಹ್ಮಾವರ: ಹೊಸ ತಾಲೂಕು ರಚನೆ ಅಭಿವೃದ್ಧಿ ದೃಷ್ಟಿಯಿಂದ ಪೂರಕ. ಆದರೆ ಕೇವಲ ಘೋಷಣೆಯಾದರೆ ಸಾಲದು, ಶೀಘ್ರ ಸಮರ್ಪಕ ಅನುಷ್ಠಾನ ಅತ್ಯಗತ್ಯ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಅವರು ಶನಿವಾರ ಬ್ರಹ್ಮಾವರ ತಾಲೂಕು ಹೋರಾಟಗಾರರ ಅಭಿನಂದನಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಂದೆ ಬ್ರಹ್ಮಾವರಕ್ಕೆ ಪುರಸಭೆ ಮಂಜೂರಾಗಬೇಕು ಎಂದರು. ಸುಸಜ್ಜಿತ ಕಚೇರಿ ತಾಲೂಕು ರಚನೆ ಸಂದರ್ಭ ಸುಸಜ್ಜಿತ ತಾ. ಪಂ. ಕಟ್ಟಡ, ತಾಲೂಕು ನ್ಯಾಯಾಲಯ, ತಾಲೂಕು ಆಸ್ಪತ್ರೆ, ವಿವಿಧ ಇಲಾಖೆಗಳ ಕಚೇರಿ ನಿರ್ಮಾಣವಾಗಬೇಕು. ಬ್ರಹ್ಮಾವರ ತಾಲೂಕಿಗೆ ಈಗಾಗಲೇ ವಾರಂಬಳ್ಳಿಯಲ್ಲಿ ಮೀಸಲಿರಿಸಿದ 13 ಎಕ್ರೆ ಜಾಗದಲ್ಲಿ ಸುಮಾರು 6 ಎಕ್ರೆಯನ್ನು ಗೃಹ ಮಂಡಳಿಗೆ ನೀಡಲಾಗಿದೆ. ಇದನ್ನು ಹಿಂಪಡೆದು ತಾಲೂಕಿಗಾಗಿ ವಿನಿಯೋಗಿಸಬೇಕು ಎಂದು ರಘುಪತಿ ಭಟ್‌ ಆಗ್ರಹಿಸಿದರು.

ರೋಟರಿ ಮಾಜಿ ಗವರ್ನರ್‌ ಜ್ಞಾನವಸಂತ ಶೆಟ್ಟಿ ಪ್ರಸ್ತಾವನೆಗೈದರು. ವಾರಂಬಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜೇಶ್‌ ಶೆಟ್ಟಿ ಬಿರ್ತಿ ಅಭಿನಂದನ ಭಾಷಣ ಮಾಡಿದರು. ಇದಕ್ಕೂ ಮೊದಲು ಸಚಿವ ಪ್ರಮೋದ್‌ ಮಧ್ವರಾಜ್‌, ಜಿ.ಪಂ. ಮಾಜಿ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಶುಭಹಾರೈಸಿದ್ದರು.

ಬ್ರಹ್ಮಾವರ ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಬಾರಕೂರು ಸತೀಶ್‌ ಪೂಜಾರಿ, ಪದಾಧಿಕಾರಿಗಳು, ಸಮಿ
ತಿಗೆ ನಿರಂತರ ಬೆಂಬಲ ನೀಡಿದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಗೌರವಿಸಲಾಯಿತು.

ಎಸ್‌.ಎಂ.ಎಸ್‌. ಚರ್ಚ್‌ನ ರೆ| ಫಾ| ಲಾರೆನ್ಸ್‌ ಡಿ’ಸೋಜಾ, ಎಪಿಎಂಸಿ ಅಧ್ಯಕ್ಷ ನಿರಂಜನ್‌ ಹೆಗ್ಡೆ ಅಲ್ತಾರು, ತಾ.ಪಂ. ಸದಸ್ಯ ಸುಧೀರ್‌ ಕುಮಾರ್‌ ಶೆಟ್ಟಿ, ಸವಿತಾ ಸಮಾಜ ಜಿಲ್ಲಾಧ್ಯಕ್ಷ ಅರುಣ್‌ ಭಂಡಾರಿ ಪರ್ಕಳ, ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷ ಆನಂದ ಮಟಪಾಡಿ, ಆರೂರು ಗ್ರಾ.ಪಂ. ಅಧ್ಯಕ್ಷ ರಾಜೀವ ಕುಲಾಲ್‌, ಯಡ್ತಾಡಿ ಗ್ರಾ.ಪಂ. ಅಧ್ಯಕ್ಷ ಎಚ್‌. ಪ್ರಕಾಶ್‌ ಶೆಟ್ಟಿ, ಮಾಜಿ ಅಧ್ಯಕ್ಷ ಗೌತಮ್‌ ಹೆಗ್ಡೆ, ಪಾಂಡೇಶ್ವರ ಪಂಚಾಯತ್‌ ಅಧ್ಯಕ್ಷ ಗೋವಿಂದ ಪೂಜಾರಿ ಉಪಸ್ಥಿತರಿದ್ದರು.

ಸಮಿತಿ ಪ್ರ. ಕಾರ್ಯದರ್ಶಿ ಸಂತೋಷ್‌ ಪೂಜಾರಿ ಹಂದಾಡಿ ಸ್ವಾಗತಿಸಿ, ಉಪಾ ಧ್ಯಕ್ಷ ಉದಯ ಕುಮಾರ್‌ ಬ್ರಹ್ಮಾವರ ಸಮ್ಮಾನಿತರ ಹೆಸರು ವಾಚಿಸಿದರು. ಬಾರಕೂರು ಸುಧಾಕರ ರಾವ್‌ ಕಾರ್ಯ ಕ್ರಮ ನಿರೂಪಿಸಿ, ಸದಾಶಿವ ಶೆಟ್ಟಿ ಹೇರೂರು ವಂದಿಸಿದರು.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

4-udupi

ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ

3-application

Udupi: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.