ದೊಡ್ಡಣಗುಡ್ಡೆ ಶ್ರೀ ಆದಿಶಕ್ತಿ ಕ್ಷೇತ್ರ ಧಾರ್ಮಿಕ ಸಭೆ 


Team Udayavani, May 4, 2018, 11:02 AM IST

4-May-5.jpg

ಉಡುಪಿ: ವಿದೇಶಿ ಸಂಸ್ಕೃತಿಯಲ್ಲಿ ಕೇವಲ ಭೌತಿಕ ಸುಖಕ್ಕೆ ಪ್ರಾಧಾನ್ಯ ನೀಡಲಾಗುತ್ತದೆ. ಆದರೆ ಭಾರತೀಯ ಸಂಸ್ಕೃತಿ ಅದಕ್ಕೆ ಭಿನ್ನವಾಗಿದ್ದು, ಭೌತಿಕತೆಯೊಂದಿಗೆ ಆಧ್ಯಾತ್ಮಿಕತೆಯೂ ಒಳಗೊಂಡಿದೆ. ದೇಹದಲ್ಲಿ ಆತ್ಮ, ಪರಮಾತ್ಮನೂ ಇದ್ದಾನೆ. ಈ ನೆಲೆಯಲ್ಲಿ ಆಧ್ಯಾತ್ಮಿಕ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು ನುಡಿದರು.

ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕದ ಪ್ರಯುಕ್ತ ಕ್ಷೇತ್ರದಲ್ಲಿ ಗುರುವಾರ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಪಾದರು ಆಶೀರ್ವಚನ ನೀಡಿದರು.

ಹಿಂದೆ ಋಷಿ ಮುನಿಗಳು ತಮ್ಮ ಅಂತಃಚಕ್ಷುವಿನಿಂದ ದೇವರನ್ನು ಸಾಕ್ಷಾತ್ಕರಿಸಿಕೊಳ್ಳುತ್ತಿದ್ದರು. ಆದರೆ ಅಂತಃಚಕ್ಷುವಿನಿಂದ ದೇವರನ್ನು ಕಾಣಲಾಗದ ಸಾಮಾನ್ಯ ಮನುಜರಿಗಾಗಿ ದೇಗುಲ, ದೈವಸ್ಥಾನಗಳನ್ನು ನಿರ್ಮಿಸಲಾಗಿದೆ. ಋಷಿ ಮುನಿಗಳು ಹೇಳಿದ ಪ್ರಕಾರ ದೇಗುಲಗಳ ಸಂದರ್ಶನ, ಶ್ರದ್ಧಾ ಭಕ್ತಿಯ ಉಪಾಸನೆಯಿಂದ ದೇವರು ಒಲಿಯುತ್ತಾನೆ. ಈ ಕ್ಷೇತ್ರದಲ್ಲಿ ದಿನನಿತ್ಯ ನಡೆಯುವ ಹೋಮಹವನಾದಿಗಳು, ಅನ್ನಸಂತರ್ಪಣೆ, ಗುರೂಜಿ ಸಾಂತ್ವನ ನುಡಿಯಿಂದ ದೇವಿಯ ಚೈತನ್ಯ ಶಕ್ತಿ ವೃದ್ಧಿಯಾಗಿ ಅಭಿವೃದ್ಧಿಯತ್ತ ಸಾಗುತ್ತಿದೆ. ಭಕ್ತರ ಸಂಕಷ್ಟ ನಿವಾರಿಸಿ, ಸಂಕಲ್ಪ ಈಡೇರಿಸುವ ಮೂಲಕ ಕ್ಷೇತ್ರವು ಇನ್ನಷ್ಟು ಬೆಳಗಲಿ ಎಂದು ಹಾರೈಸಿದರು.

ಹರಿಣಿ ದಾಮೋದರ್‌ ಶುಭಾಶಂಸನೆಗೈದರು. ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಯು. ವಿಶ್ವನಾಥ ಶೆಣೈ ಉಪಸ್ಥಿತರಿದ್ದರು. ರಮಾನಂದ ಗುರೂಜಿಯವರನ್ನು ಶ್ರೀಪಾದರು ಗೌರವಿಸಿದರು. ಕೊಡಂಕೂರು ದೇವರಾಜಮೂರ್ತಿ ಸ್ವಾಗತಿಸಿ, ನಿರೂಪಿಸಿದರು. ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ವಂದಿಸಿದರು.
 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.