ಒಣಗಿದ ಮದಗ: ಉದ್ಯೋಗ ಖಾತ್ರಿ ಮೂಲಕ ಹೂಳೆತ್ತಲು ಸಿಪಿಎಂ ಒತ್ತಾಯ

Team Udayavani, Jun 6, 2019, 6:10 AM IST

madaga-1

ಕುಂದಾಪುರ: ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿಶಾಲವಾದ ಮದಗ ಹೇರಿಕೆರೆಯಲ್ಲಿ ಬರಗಾಲದಿಂದಾಗಿ ಕೆರೆ ಒಣಗಿ ಬರಡಾಗಿದ್ದು, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದ ನಿಯೋಗ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಿತು.

ಈ ಕೆರೆಯನ್ನು ಉದ್ಯೋಗಖಾತ್ರಿ ಯೋಜನೆ ಅಡಿಯಲ್ಲಿ ಹೂಳೆತ್ತಬೇಕು. ಇದಕ್ಕಾಗಿ ಜಿಲ್ಲಾಡಳಿತವನ್ನು ಒತ್ತಾಯಿಸಲಾಗುವುದು ಎಂದು ನಿಯೋಗ ಹೇಳಿದೆ.

ಸರಕಾರದ ನಿರ್ಲಕ್ಷ್ಯಕ್ಕೆ ಖಂಡನೆ
ಕುಂದಾಪುರ ತಾಲೂಕಿನ ಬಸೂÅರು ಗ್ರಾಮದ ಸುತ್ತಮುತ್ತಲಿರುವ ಹಿರೇಬೈಲು, ನಚ್ಚಾರು, ಉಳ್ಳೂರು, ಸಾಂತಾವರ, ಸೂರಣಿಗಿಗಳ ಸ್ಥಳಗಳ ಗದ್ದೆಗಳಿಗೆ ನೀರುಣಿಸುತ್ತಿದ್ದ ಹೇರಿಕೆರೆ ಉಳಿಸುವ ಜವಾಬ್ದಾರಿಗೆ ಎಲ್ಲರೂ ಕೈ ಜೋಡಿಸಬೇಕಿದೆ. 45 ಎಕರೆಯ ವಿಸ್ತಾರ ಹೊಂದಿ ಜಿಲ್ಲೆಯಲ್ಲೇ ಅತಿ ದೊಡ್ಡದಾದ ಈ ಕೆರೆ ಬರಡಾಗಿದೆ. 20 ವರ್ಷದಿಂದ ಹೂಳೆತ್ತಿಲ್ಲ ಎಂದು ಸ್ಥಳೀಯರು ಹೇಳಿದರು.

ಸಾಂತವಾರ ಗ್ರಾ. ಪಂ. ಸದಸ್ಯ ಸಂತೋಷ ಅವರು ಹಿಂದಿನ ಸರಕಾರದ ಸಣ್ಣ ನೀರಾವರಿ ಸಚಿವರಿಗೆ ಮನವಿ ನೀಡಲಾಗಿದ್ದರೂ ಸರಕಾರದ ನಿರ್ಲಕ್ಷ್ಯದಿಂದ ಅದು ಸಾಧ್ಯವಾಗಿಲ್ಲ ಎಂದರು. ಸಂಬಂಧ ಪಟ್ಟ ಜಿಲ್ಲಾ ಪಂಚಾಯತ್‌ ಸದಸ್ಯರು ಈ ಬಗ್ಗೆ ಗಮನವಹಿಸಬೇಕೆಂದು ಸ್ಥಳೀಯ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಸಣ್ಣ ದೇವಾಡಿಗ ಹೇಳಿದರು.

ಕೋಳ್ಕರೆಯೂ ಬರಡು
ಬಸೂÅರು ಗ್ರಾಮದ ಸುತ್ತಮತ್ತಲ ಹಳ್ಳಿಗಳ ಜನರಿಗೆ ಆಸರೆಯಾಗಿದ್ದ ಕೋಳ್ಕೆರೆ ಕೂಡ ದುರಸ್ತಿಯಾಗಿಲ್ಲ ಈ ಬಗ್ಗೆಯೂ ಸರಕಾರದ ಗಮನ ಸೆಳೆಯಲು ಹೋರಾಟ ರೂಪಿಸುವುದಾಗಿ ನಿಯೋಗದವರು ಹೇಳಿದರು.

ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಯು. ದಾಸ ಭಂಡಾರಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಕಾರ್ಮಿಕ ಮುಖಂಡ ಸುರೇಶ ಕಲ್ಲಾಗರ, ಮಹಾಬಲ ವಡೇರಹೋಬಳಿ ನಿಯೋಗದಲ್ಲಿದ್ದರು.
ಸ್ಥಳೀಯರಾದ ಸುಧಾಕರ, ಜಗನ್ನಾಥ, ದೇವಕಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.