ಅಖಂಡ ಭಜನ ಸಪ್ತಾಹಕ್ಕೆ ಚಾಲನೆ

Team Udayavani, Jul 29, 2017, 7:25 AM IST

akanda-bhajane.jpg

ಕುಂದಾಪುರ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಅಖಂಡ ಭಜನಾ ಸಪ್ತಾಹ ಮಹೋತ್ಸವ ದೀಪ ಸ್ಥಾಪನಾಪೂರ್ವಕ ಅಖಂಡ ಭಜನಾ ಸಪ್ತಾಹ ಮಹೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ದೇಗುಲದ‌ ಪ್ರಧಾನ ಅರ್ಚಕ ವೇ|ಮೂ| ಎಸ್‌.ವೆಂಕಟರಮಣ ಆಚಾರ್ಯ, ದೇವಳದ ತಾಂತ್ರಿಕ ವೇ|ಮೂ| ಜಿ.ವಸಂತ ಭಟ್‌ ಹಾಗೂ ವೇ|ಮೂ| ಜಿ.ಅನಂತಕೃಷ್ಣ ಭಟ್‌ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು.

ಆಡಳಿತ ಮೊಕ್ತೇಸರ ಎನ್‌.ಸದಾಶಿವ ನಾಯಕ್‌, ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್‌, ಕೆ.ಪದ್ಮನಾಭ ನಾಯಕ್‌, ಡಾ| ಕಾಶೀನಾಥ ಪೈ, ಜಿ.ನಿತ್ಯಾನಂದ ಶೆಣೆ„, ಎಂ. ವಿನೋದ ಪೈ, ಟಿ.ಗಂಗಾಧರ ಶೆಣೈ, ಎಂ. ವಾಮನ ಪೈ, ಎನ್‌. ಕೃಷ್ಣಾನಂದ ನಾಯಕ್‌, ಬಿ.ಕೃಷ್ಟ್ರಾಯ ಪೈ ಮೊದಲಾದವರು ಉಪಸ್ಥಿತರಿದ್ದರು.

ಅಖಂಡ ಭಜನ ಸಪ್ತಾಹ ಮಹೋತ್ಸವವು ಆ. 4ರಂದು ದೀಪ ವಿಸರ್ಜನೆಯೊಂದಿಗೆ ಸಂಪನ್ನಗೊಳ್ಳಲಿದೆ. ಆ. 3ರಂದು ಸಂಜೆ 5 ಗಂಟೆಗೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಅಖಂಡ ಭಜನ ಸಪ್ತಾಹ ಮಹೋತ್ಸವದ ಅಂಗವಾಗಿ ಪ್ರತಿನಿತ್ಯ ವಿಶೇಷ ಪೂಜೆ, ಪುನಸ್ಕಾರಗಳು ನಡೆಯಲಿದೆ.

ಟಾಪ್ ನ್ಯೂಸ್

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Kollur ಹಾಲ್ಕಲ್‌: ಬಸ್‌ ಢಿಕ್ಕಿ; ಕಾರಿಗೆ ಹಾನಿ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-sadsad

NCRT ಪಠ್ಯದಿಂದ ಬಾಬರಿ ಮಸೀದಿ ಹೆಸರು ಕೈಬಿಟ್ಟ ಸರಕಾರ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.