ಡಿಎಸ್ಎಸ್ ಮುಖಂಡ ಸುಂದರ್ ಕಪ್ಪೆಟ್ಟು ಕೋವಿಡ್ ಗೆ ಬಲಿ
Team Udayavani, May 30, 2021, 1:20 PM IST
ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್ ಕಪ್ಪೆಟ್ಟು (52) ಅವರು ಕೋವಿಡ್19 ಸೋಂಕಿನಿಂದ ರವಿವಾರ ನಿಧನ ಹೊಂದಿದರು.
ಅವರಿಗೆ ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸುಂದರ್ ಕಪ್ಪೆಟ್ಟು ಅವರು ಹಲವಾರು ದಲಿತ ಹೋರಾಟ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗುವುದರ ಜತೆಗೆ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ