ಮಿಸ್ ಯೂನಿವರ್ಸ್ಇಂಟರ್ ನ್ಯಾಷನಲ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ ಉಡುಪಿಯ ಬೆಡಗಿ
Team Udayavani, Apr 12, 2021, 5:28 PM IST
ಉಡುಪಿ: ಕಳೆದ ವರ್ಷ ಮುಂಬಯಿಯಲ್ಲಿ ನಡೆದ ಪ್ರತಿಷ್ಠಿತ ಮಿಸ್ ದಿವಾ ಯೂನಿವರ್ಸ್ 2020 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ಕರಾವಳಿಯ ಎಡ್ಲಿನ್ ಕ್ಯಾಸ್ಟೆಲೀನೋ ಅವರು ಮುಂಬರುವ ಮಿಸ್ ಯೂನಿವರ್ಸ್ ಇಂಟರ್ ನ್ಯಾಷನಲ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಮುಂದಿನ ತಿಂಗಳು ಯುಎಸ್ಎನಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಟರ್ನ್ಯಾಷನಲ್ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಇವರು ಮೂಲತಃ ಉಡುಪಿ ಜಿಲ್ಲೆಯ ಉದ್ಯಾವರ ಕೊರಂಗ್ರಪಾಡಿಯವರು. ಪ್ರಸ್ತುತ ಕುವೈಟ್ನ ವೈಟ್ ಸ್ಟೋರ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಫೋನ್ಸಸ್ ಕ್ಯಾಸ್ಟೆಲೀನೋ ಮತ್ತು ಕುವೈತ್ನ ಹೆಲ್ಮನ್ ವಲ್ಡ್ ವೈಡ್ ಲಾಜಿಸ್ಟಿಕ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀರಾ ಕ್ಯಾಸ್ಟೆಲೀನೋ ದಂಪತಿಗಳ ಪುತ್ರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ