ಬಜೆ ನೀರಿಗೆ ಶ್ರಮದಾನ: ಹೆಚ್ಚಿದ ಜನೋತ್ಸಾಹ

Team Udayavani, May 11, 2019, 6:03 AM IST

1005UDKS3

ಸ್ವರ್ಣಾ ನದಿಯಲ್ಲಿ ನೀರು ಸರಾಗವಾಗಿ ಹರಿಯಲು ಶುಕ್ರವಾರವೂ ಶ್ರಮದಾನ ಮುಂದುವರಿಯಿತು.

ಉಡುಪಿ: ಬಜೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿದ ಕಾರಣ ಗುರುವಾರ ಶಾಸಕ ಕೆ.ರಘುಪತಿ ಭಟ್‌ ನೇತೃತ್ವದಲ್ಲಿ ನಡೆದ ಶ್ರಮದಾನ ಶುಕ್ರವಾರವೂ ಮುಂದುವರಿದಿದೆ.

ಗುರುವಾರ ಸುಮಾರು 75 ಜನರಿದ್ದರೆ ಶುಕ್ರವಾರ ಸುಮಾರು 125 ಜನರು ಪಾಲ್ಗೊಂಡು ಜನಸೇವೆಗೆ ತಮಗಿರುವ ಉತ್ಸಾಹವನ್ನು ಪ್ರಕಟಿಸಿದರು.

ಶುಕ್ರವಾರ ಬಜೆಯಿಂದ ಪುತ್ತಿಗೆವರೆಗೆ ನೀರಿನ ಹರಿವಿಗೆ ಇದ್ದ ಅಡೆತಡೆ ನಿವಾರಿಸಲಾಯಿತು. ಬಜೆ ಪಂಪಿಂಗ್‌ ಸ್ಟೇಶನ್‌ ಜಾಕ್‌ವೆಲ್‌ ಬಳಿ ಹೂಳು, ಕಲ್ಲು ತುಂಬಿದ್ದು ಇದನ್ನು ಮಾನವ ಶ್ರಮದಿಂದ ಸರಿಪಡಿಸುವುದು ಕಷ್ಟವೆಂದರಿತ ಶಾಸಕರು
ಹಿಟಾಚಿ ಬ್ರೇಕರ್‌ ತರಿಸಿದರು. ಹಿಟಾಚಿ ಸಾಗಿಸಲು ಟ್ರಾಲಿಯನ್ನು ಮಂಗಳೂರಿ ನಿಂದ ತರಿಸಿದರೆ ಹಿಟಾಚಿ ಬ್ರೇಕರ್‌ನ್ನು ಉಡುಪಿಯಿಂದ ತರಿಸಿದರು. ಇದಕ್ಕೆ
ಬೇಕಾದ ಡೀಸೆಲ್‌ ಖರ್ಚನ್ನು ಸಾರ್ವ ಜನಿಕರೇ ಭರಿಸುತ್ತಿದ್ದಾರೆ. ಬ್ರೇಕರ್‌ನಿಂದ ಹೂಳನ್ನು ತೆಗೆಯಲಾಗುತ್ತಿದ್ದು , ಶನಿವಾರ ದೊಡ್ಡ ದೊಡ್ಡ ಕಲ್ಲುಗಳನ್ನು ಒಡೆದು ತೆಗೆಯಲಾಗುವುದು. ಶಾಸಕರ ಜತೆ ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಹುತೇಕ ಎಲ್ಲ ನಗರಸಭಾ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು. ಗುರುವಾರದ ಶ್ರಮದಾನ ದಿಂದ ಬಜೆ ಪಂಪಿಂಗ್‌ ಸ್ಟೇಶನ್‌ನಲ್ಲಿ ನೀರಿನ ಪಂಪಿಂಗ್‌ ಆರಂಭಗೊಂಡಿದೆ. ಶನಿವಾರವೂ ಶ್ರಮದಾನ ಮುಂದು ವರಿಯುವ ಸಾಧ್ಯತೆ ಇದೆ. ಕಲ್ಲು ಒಡೆದು ನೀರು ಹರಿದರೆ ಇದು ಶಾಶ್ವತ ಪರಿಹಾರ ವಾಗಲಿದೆ ಎಂದು ರಘುಪತಿ ಭಟ್‌ ತಿಳಿಸಿದ್ದಾರೆ.

ನೀರು ಸರಬರಾಜು ಪ್ರದೇಶಗಳು
ಶುಕ್ರವಾರ ಈಶ್ವರನಗರ, ನೆಹರೂ ನಗರ, ಸರಳೆಬೆಟ್ಟು, ಕೊಡಿಂಗೆ, ವಿವೇಕಾನಂದ ನಗರ, ಶೇಷಾದ್ರಿನಗರ, ವಿ.ಪಿ.ನಗರ, ಇಂದ್ರಾಳಿ, ರೈಲ್ವೆ ಗೋಡೌನ್‌ ರಸ್ತೆ, ಮಂಚಿ ಶಾಲೆ ರಸ್ತೆ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಸಗ್ರಿ, ಪೆರಂಪಳ್ಳಿ, ಅಂಬಡೆಬೆಟ್ಟು, ವಿಎಂ ನಗರ, ದೊಡ್ಡಣಗುಡ್ಡೆ, ಪೆರಂಪಳ್ಳಿ ರೈಲ್ವೆ ಸೇತುವೆ ಬಳಿ, ಆದಿಶಕ್ತಿ ದೇವಸ್ಥಾನ ಬಳಿ, ಪತ್ರಕರ್ತರ ಕಾಲನಿ ಇಂದ್ರಾಳಿ, ವಿದ್ಯಾರತ್ನನಗರ, ಶೀಂಬ್ರ, ಮಣಿಪಾಲ ನಗರ, ಕೊಡಂಕೂರು, ಸಾಯಿಬಾಬಾ ನಗರ, ಮೂಡುಬೆಟ್ಟು, ಆದಿಉಡುಪಿ, ಮುಖ್ಯಪ್ರಾಣನಗರ, ರಾಜೇಶ ನಗರ, ಕುದ್ಮಲ್‌ ರಂಗರಾವ್‌ ನಗರ ಪ್ರದೇಶದಲ್ಲಿ ನೀರು ಸರಬರಾಜು ಆಗಿವೆ. ಕೆಲವು ಎತ್ತರದ ಪ್ರದೇಶಗಳಿಗೆ ನೀರು ಹೋಗಲಿಲ್ಲ. ಇಂತಹ ಕಡೆಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುವುದು. ಐದು ಟ್ಯಾಂಕರ್‌ಗಳು ಇದಕ್ಕಾಗಿ ಬಂದಿವೆ ಎಂದು ನಗರಸಭೆ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.