ಹಬ್ಬದಂತೆ ಚುನಾವಣೆ: ಡಿಸಿ

Team Udayavani, Apr 2, 2019, 6:30 AM IST

matadana

ಉಡುಪಿ: ಸಮಾನತೆ ಸೂಚನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕು. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತದಾರರಿಗೆ ಕರೆ ನೀಡಿದರು.

ಅವರು ಬ್ರಹ್ಮಗಿರಿಯ ಬಾಲಭವನದಲ್ಲಿ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ನಡೆದ ಅಂಗವಿಕಲ ಮತದಾರರಿಗೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿ.ಪಂ. ಸಿಇಒ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್‌ ಮಾತನಾಡಿ, ಯಾರಿಗೂ ಭೇದ ಭಾವ ಮಾಡದೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನ ಮಾಡುವ ಅವಕಾಶ ಸಂವಿಧಾನ ನೀಡಿದೆ. ಆದರೆ ಗುರುತಿನ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡುವು ದಿಲ್ಲ. ಪ್ರತೀ ವರ್ಷ ಮತದಾನ ಮಾಡುವವರ ಸಂಖ್ಯೆ ಹೆಚ್ಚಾಗಬೇಕು ಎಂಬ ಕಾರಣಕ್ಕಾಗಿ ಕಳೆದ ಬಾರಿ ಕಡಿಮೆ ಮತ ದಾನವಾದ ಪ್ರದೇಶದಲ್ಲಿ ಮತದಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಮತದಾನದ ಜಾಗೃತಿ ಕಾರ್ಯಕ್ರಮಗಳನ್ನು ನಡೆಲಾಗುತ್ತಿದೆ. ಅಂಗವಿಕಲರು ಹಾಗೂ ಅಶಕ್ತರಿಗೆ ಮತಗಟ್ಟೆಗೆ ಬಂದು ಮತದಾನ ಮಾಡಲು ಸಹಾಯಕವಾಗುವಂತೆ ಸಾರಿಗೆ ಹಾಗೂ ವೀಲ್‌ಚೇರ್‌ ಸೌಲಭ್ಯಗಳನ್ನು ಒದಗಿಸಲಾಗಿದೆ. ಮತಗಟ್ಟೆಗಳಲ್ಲಿ ನೀಡುವಂತಹ ಸೌಲಭ್ಯಗಳಿಗೆ ಹೆಚ್ಚಿನ ಆದ‌Âತೆ ನೀಡಿದ್ದು, ಅಗತ್ಯ ಇದ್ದಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಪ್ರತಿಯೊಬ್ಬರು ತಮಗೆ ಸೂಕ್ತವೆನಿಸಿದ ಅಭ್ಯರ್ಥಿಗೆ ನಿರ್ಭೀತಿಯಿಂದ ಮತದಾನ ಮಾಡುವಂತೆ ಕರೆ ನೀಡಿದರು.

ವಿವಿ ಪ್ಯಾಟ್‌ ಹಾಗೂ ಇವಿಯಂ ಮತಯಂತ್ರದ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಲಾಯಿತು. ಸಿಂಧೂ ಬಿ.ರೂಪೇಶ್‌ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ವಿಶೇಷ ಚೇತನರಿಂದ ಮತದಾನ ಜಾಗೃತಿಯ ಕಿರು ನಾಟಕ ಪ್ರದರ್ಶನ ಹಾಗೂ ಮತದಾನ ಮತ್ತು ಮತಎಣಿಕೆಯ ಪ್ರಾತ್ಯಕ್ಷಿಕೆ ನಡೆಯಿತು.

ತಾ.ಪಂ. ಇಒ ರಾಜು ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌ ಉಪಸ್ಥಿತರಿದ್ದರು. ಹರಿಕೃಷ್ಣ ಶಿವತ್ತಾಯ ಕಾರ್ಯಕ್ರಮ ನಿರೂಪಿಸಿದರು.

ಮತಗಟ್ಟೆಗೆ ಕರೆ ತರುವ ವ್ಯವಸ್ಥೆ
ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿ ರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತ ಚಲಾಯಿಸುವಂತೆ ಮತದಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಂಗವಿಕಲರು, ಮಹಿಳೆಯರನ್ನು ಮತಗಟ್ಟೆಗೆ ಕರೆ ತರುವ ವ್ಯವಸ್ಥೆಗಳನ್ನು ಮಾಡಲಾಗಿದೆ.
-ಹೆಪ್ಸಿಬಾ ರಾಣಿ ಕೊರ್ಲಪಾಟಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.