ಉಡುಪಿ : ವಿವಿಧೆಡೆ ವಿದ್ಯುತ್ ನಿಲುಗಡೆ
Team Udayavani, Dec 19, 2018, 2:25 AM IST
ಉಡುಪಿ: ಕೆವಿ 33/11 ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಫೀಡರ್‌ಗಳಾದ ಉಡುಪಿ-1, ಸಿಟಿ ಸೆಂಟರ್, ಉಡುಪಿ-2, ಉಡುಪಿ-3, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕೃಷ್ಣಮಠ, ಕುಂಜಿಬೆಟ್ಟು, ಉದ್ಯಾವರ-1 ಮತ್ತು ಚಿಟಾ³ಡಿ ಫೀಡರ್‌ಗಳಲ್ಲಿ ಐ.ಪಿ.ಡಿ.ಎಸ್. ಯೋಜನೆಯಡಿ 33ಕೆವಿ ಮಣಿಪಾಲ-ಕುಂಜಿಬೆಟ್ಟು ಮಾರ್ಗದ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ. 19ರಂದು ಬೆಳಗ್ಗೆ 9.30ರಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ವಿದ್ಯುತ್ ನಿಲುಗಡೆಯಾಗುವ ಪ್ರದೇಶಗಳು: ಉಡುಪಿ ನಗರ ಪ್ರದೇಶಗಳಾದ ಬಡಗುಪೇಟೆ, ಸಿಟಿ ಬಸ್ ಸ್ಟ್ಯಾಂಡ್ ಏರಿಯಾ, ಕಡಿಯಾಳಿ, ಎಂ.ಜಿ.ಎಂ. ಎದುರು, ಸಿಟಿ ಸೆಂಟರ್ ಮಾಲ್, ಕಿನ್ನಿಮುಲ್ಕಿ, ಕೊಳಂಬೆ, ಮಿಷನ್ ಕಂಪೌಂಡ್, ಬೈಲೂರು, ಅಜ್ಜರಕಾಡು, ಚಂದು ಮೈದಾನ, ಶಾಂತಿನಗರ, ಕೋರ್ಟ್‌ರಸ್ತೆ, ಒಳಕಾಡು, ಕೆ.ಎಂ. ಮಾರ್ಗ, ಮಾರುತಿ ವೀಥಿಕ, ಸರ್ವಿಸ್ ಬಸ್ ನಿಲ್ದಾಣ, ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಶಾರದಾ ಕಲ್ಯಾಣ ಮಂಟಪ, ಬೈಲಕೆರೆ, ವಾದಿರಾಜ ಕ್ರಾಸ್‌ರೋಡ್, ಕೃಷ್ಣಮಠ ಪಾರ್ಕಿಂಗ್ ಏರಿಯಾ, ಶಾರದಾಂಬಾ ರಸ್ತೆ, ಕುಂಜಿಬೆಟ್ಟು, ಗುಂಡಿಬೈಲು, ಕಲ್ಸಂಕ, ಉದ್ಯಾವರ, ಪಡುಕೆರೆ, ಪಿತ್ರೋಡಿ, ಕಡೆಕಾರ್, ಪಣಿಯಾಡಿ, ಚಿಟ್ಪಾಡಿ, ಇಂದಿರಾನಗರ, ಹನುಮಾನ್ ಗ್ಯಾರೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ