Udayavni Special

“ಭಕ್ತರ ಆಶಯ ಸ್ಥಳೀಯ ಗಣ್ಯರ ಸಹಕಾರದಿಂದ ಸಾಕಾರ’

Team Udayavani, Mar 7, 2019, 1:00 AM IST

bhaktara-shaya.jpg

ಉಡುಪಿ:  ಧಾರ್ಮಿಕ ಶ್ರದ್ಧಾಕೇಂದ್ರದ ಅಭಿವೃದ್ಧಿಯು  ಭಕ್ತಾದಿ ಜನರ ನಂಬಿಕೆ ಮತ್ತು ಆಶಯಗಳಿಗೆ ಪೂರಕವಾಗಿ ಆಡಳಿತ  ಮಂಡಳಿಯ ಇಚ್ಚಾಶಕ್ತಿಯಿಂದ  ಸಾಕಾರಗೊಳ್ಳುತ್ತದೆ ಎಂದು ಮಣಿಪಾಲ ವಿ.ವಿ. ಸಹ ಕುಲಪತಿ ಡಾ|ಎಚ್‌.ಎಸ್‌.ಬಲ್ಲಾಳ್ ಹೇಳಿದರು.

ಮಣಿಪಾಲ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ ಪ್ರಾಂಗಣದ ಮತ್ತು ಸರಳೆಬೆಟ್ಟು  ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನದ ಇಂಟರ್‌ಲಾಕ್‌ ಹೊದಿಕೆ ಕಾಮಗಾರಿಯನ್ನು  ಅವರು ಪತ್ನಿ ಸಹಿತವಾಗಿ  ಉದ್ಘಾಟಿಸಿ ಮಾತನಾಡಿದರು.

ಟ್ರಸ್ಟಿ  ದಿನೇಶ್‌ ಸಾಮಂತ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜೇರ್ಣೋ¨ªಾರ ಸಮಿತಿ ಅಧ್ಯಕ್ಷ ಮಹೇಶ್‌ ಠಾಕೂರ್‌ ಮಾತ ನಾಡಿ, ಹತ್ತು ಲಕ್ಷ ರೂ. ವೆಚ್ಚದ ಕಾಮಗಾರಿಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಸಂಸದರ ನಿಧಿಯಿಂದ 5 ಲಕ್ಷ ರೂ.ಗಳನ್ನು ,  ಶಾಸಕ ಕೆ. ರಘುಪತಿ ಭಟ… ಅವರು ತಮ್ಮ ಶಾಸಕರ ನಿಧಿಯಿಂದ 4 ಲಕ್ಷ ರೂ.ಗಳನ್ನು ಮಂಜೂರು ಮಾಡಿ¨ªಾರೆ ಹಾಗೂ  ಉದ್ಯಮಿ ಮುನಿಯಾಲು ಉದಯಕುಮಾರ್‌ ಶೆಟ್ಟಿ ಅವರು 1 ಲಕ್ಷ ರೂ. ಕೊಡುಗೆಯಾಗಿ ನೀಡಿ¨ªಾರೆ ಎಂದರು.

ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ  ರಾಮಚಂದ್ರ ಠಾಕೂರ್‌, ಟ್ರಸ್ಟಿಗಳಾದ ಶುಭಕರ್‌ ಸಾಮಂತ್‌, ದಿನೇಶ್‌ ಪ್ರಭು, ರಾಮದಾಸ್‌ ಪ್ರಭು, ರಮಾನಂದ ಸಾಮಂತ್‌, ಶ್ರೀಧರ್‌ ಕೆ. ಸಾಮಂತ್‌, ವಿದ್ಯಾ ಪ್ರಚಾರಕ ಮಂಡಳಿ ಇದರ ಅಧ್ಯಕ್ಷ ಸತೀಶ್‌ ಪಾಟೀಲ…, ಕೃಷ್ಣರಾಯ ಪಾಟೀಲ…, ರಾಧಾಕೃಷ್ಣ ಸಾಮಂತ್‌, ವೈಷ್ಣವಿದುರ್ಗ ದೇವಸ್ಥಾನದ ಅಧ್ಯಕ್ಷ ಆಡಳಿತ ಮಂಡಳಿ ಜಯರಾಜ್‌ ಹೆಗ್ಡೆ, ಸರಕಾರಿ ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ ನಾಯಕ್‌,  ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ಮಂಜುನಾಥ್‌ ಮಣಿಪಾಲ, ಉದ್ಯಮಿಗಳಾದ ಮುನಿಯಾಲು ಉದಯಕುಮಾರ್‌ ಶೆಟ್ಟಿ, ಸಂಜಯ ಪ್ರಭು ಮತ್ತು ರಾಘವೇಂದ್ರ ಪ್ರಭು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

araga jnanendra

ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಎಚ್ಡಿಕೆ ಹಲ್ಲು ಗಿಂಜುತ್ತಿದ್ದಾರೆ: ಆರಗ ಜ್ಞಾನೇಂದ್ರ

communal voilance bangla

ಬಾಂಗ್ಲಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ: ಕಾಳಿ ದೇವಸ್ಥಾನದ 6 ವಿಗ್ರಹಗಳು ಧ್ವಂಸ

sidu

ಕಾರ್ಖಾನೆ ನುಂಗಿ ನೀರು ಕುಡಿದಿದ್ದ ಬಿಜೆಪಿ ಅಭ್ಯರ್ಥಿಗೆ ತಕ್ಕಪಾಠ ಕಲಿಸಿ : ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

ghfghhyt

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

kapu news

ಕಾಪು : ಮಾನಸಿಕ ಅಸ್ವಸ್ಥ ವ್ಯಕ್ತಿ, ಗಾಯಗೊಂಡ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು!

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಬಾಳಗಾರಿನ  ಪಂಚವಟಿಯಲ್ಲಿ ಮಾಯಾಮೃಗ!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ಜೋಗ ನೋಡಲು ಸಾವಿರಾರು ಪ್ರವಾಸಿಗರ ಆಗಮನ: ಮೂರು ಕಿ.ಮೀ ಟ್ರಾಫಿಕ್ ಜಾಮ್!

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

Untitled-1

ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ರಾಜ್ ದೀಪ ನಾಯ್ಕ್

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

2022ರಲ್ಲಿ ಸಿಡಬ್ಲ್ಯುಸಿ ಚುನಾವಣೆ; ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಸಾಧ್ಯತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.