ಫೇಸ್‌ಬುಕ್‌ ಪರಿಚಯ: ವೈದ್ಯರಿಗೆ ಪಂಗನಾಮ ಹಾಕಿದ “ವೈದ್ಯೆ’!


Team Udayavani, May 3, 2019, 10:29 AM IST

doct

ಸಾಂದರ್ಭಿಕ ಚಿತ್ರ

ಉಡುಪಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ “ವೈದ್ಯೆ’ಗೆ ಹಣ ನೀಡಿ ವೈದ್ಯರೋರ್ವರು ವಂಚನೆಗೊಳಗಾಗಿದ್ದಾರೆ.

ಬ್ರಹ್ಮಾವರ ಹಂದಾಡಿಯ ಡಾ| ಪ್ರವೀಣ್‌ ಕುಮಾರ್‌(43)ಗೆ ಫೇಸ್‌ಬುಕ್‌ನಲ್ಲಿ ಲಂಡನ್‌ನ ಕಮಿಲ್ಲಾ ಗಂಪಿ ಎಂದು ಪರಿಚಯಿಸಿಕೊಂಡಿದ್ದ ಮಹಿಳೆ ಫ್ರೆಂಡ್ಸ್‌ ರಿಕ್ವೆಸ್ಟ್‌ ಕಳುಹಿಸಿ ತನ್ನನ್ನು ವೈದ್ಯೆ ಎಂದು ಪರಿಚಿಯಿಸಿಕೊಂಡಿದ್ದರು. ಹಾಗಾಗಿ ಪ್ರವೀಣ್‌ ಕುಮಾರ್‌ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ ಸ್ವೀಕರಿಸಿದ್ದರು. ಎ.30ರಂದು ಕರೆ ಮಾಡಿದ್ದ ಆ ಮಹಿಳೆ “ನಾನು ದಿಲ್ಲಿ ಏರ್‌ಪೋರ್ಟ್‌ ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳಿಂದ ತೊಂದರೆ ಗೊಳಗಾಗಿದ್ದು, ತುರ್ತು 2 ಲ.ರೂ. ಬೇಕು. ನನ್ನಲ್ಲಿ ಪೌಂಡ್ಸ್‌ ಇದೆ. ಆದರೆ ಅಧಿಕಾರಿಗಳು ಅದನ್ನು ಸ್ವೀಕರಿಸುತ್ತಿಲ್ಲ. ನನಗೆ ಭಾರತೀಯ ರೂಪಾಯಿ 2 ಲ.ರೂ. ಬೇಕು’ ಎಂದು ವಿಂತಿಸಿದರು.

ಇದನ್ನು ನಂಬಿದ ಪ್ರವೀಣ್‌ ಕುಮಾರ್‌ ಸಿಂಡಿಕೇಟ್‌ ಬ್ಯಾಂಕ್‌ ಮೊಬೈಲ್‌ ಆ್ಯಪ್‌ ಮೂಲಕ 50,000 ರೂ. ಕಳುಹಿಸಿಕೊಟ್ಟರು. ಉಳಿದ 1, 45,700 ರೂ.ಗಳನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದರು. ಅನಂತರ ಆಕೆಯ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ. ಈ ಬಗ್ಗೆ ಪ್ರವೀಣ್‌ ಕುಮಾರ್‌ ಅವರು ಉಡುಪಿ ಸೆನ್‌ ಅಪರಾಧ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.