Udayavni Special

ಅಂಚೆ ನೌಕರರ ಸಂಘಗಳ ಒಕ್ಕೂಟದ ಅಧಿವೇಶನ

Team Udayavani, Feb 25, 2019, 1:00 AM IST

anche.jpg

ಉಡುಪಿ: ಅಂಚೆ ಇಲಾಖೆಯ ಸೇವೆ ಮಹತ್ವದ್ದಾಗಿದೆ ಎಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು.

ರವಿವಾರ ಉಡುಪಿಯ ಮಥುರಾ ಕಂಫ‌ರ್ಟ್ಸ್ನ ಜಯಕೃಷ್ಣ ಸಭಾಭವನದಲ್ಲಿ ಜರಗಿದ ಅಂಚೆ ನೌಕರರ ರಾಷ್ಟ್ರೀಯ ಸಂಘಗಳ ಒಕ್ಕೂಟದ 11ನೇ ಬಹಿರಂಗ ಅಧಿವೇಶನವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಅಂಚೆ ಇಲಾಖೆಯು ಹೊಂದಾಣಿಕೆ ಮಾಡಿಕೊಂಡು ಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಇಂತಹ ಅನುಭವ ನಮಗೂ ಆಗಿದೆ. ಮಠದಿಂದ ಅಂಚೆ ಮೂಲಕ ಕಳುಹಿಸಬೇಕಾಗಿರುವ ಪುಸ್ತಕಗಳನ್ನು ಕೆಲವೊಮ್ಮೆ ತರಾತುರಿಯಲ್ಲಿ ಕೊನೆಯ ಗಳಿಗೆಯಲ್ಲಿ ಅಂಚೆ ಕಚೇರಿಗೆ ತಲುಪಿಸಿದರೂ ಅಂಚೆ ಇಲಾಖೆ ಹೊಂದಾಣಿಕೆ ಮಾಡಿಕೊಂಡು ಅದನ್ನು ಸಕಾಲದಲ್ಲಿ ನಿರ್ದಿಷ್ಟ ಸ್ಥಳಗಳಿಗೆ ತಲುಪಿಸಿದೆ. ಅಂಚೆ ನೌಕರರ ಬೇಡಿಕೆಗಳಿಗೆ ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಶ್ರೀಗಳು ಹೇಳಿದರು.

ಅಧಿವೇಶನ ಸ್ವಾಗತ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ, ಪೋಸ್ಟಲ್‌ ಸರ್ವೀಸಸ್‌ ಬೋರ್ಡ್‌ನ ಆಪರೇಷನ್ಸ್‌ ವಿಭಾಗದ ಸದಸ್ಯೆ ಅರುಂಧತಿ ಘೋಷ್‌, ರಾಜ್ಯದ ಚೀಫ್ ಪೋಸ್ಟ್‌ ಮಾಸ್ಟರ್‌ ಜನರಲ್‌ ಚಾರ್ಲ್ಸ್‌ ಲೋಬೋ, ಎಸ್‌.ಕೆ. ರೀಜನ್‌ನ ಪೋಸ್ಟ್‌ ಮಾಸ್ಟರ್‌ ಜನರಲ್‌ ಎಸ್‌. ರಾಜೇಂದ್ರ ಕುಮಾರ್‌, ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಾಜಶೇಖರ ಭಟ್‌, ಸುಧಾಕರ ಜಿ.ದೇವಾಡಿಗ, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ಎನ್‌. ರಹಾತೆ, ಒಕ್ಕೂಟದ ಪ್ರಮುಖರಾದ ಡಿ. ತ್ಯಾಗರಾಜನ್‌, ಡಿ. ಕಿಶನ್‌ ರಾವ್‌, ಶಿವಾಜಿ ವಾಸಿ ರೆಡ್ಡಿ, ಪಿ.ಯು.ಮುರಳೀಧರನ್‌, ಪಿ.ಡಿ. ಭವಿಕರ್‌, ರಾಕR…àಶ ಭಟಿಯಾ, ಕೆ. ಶಿವದಾಸನ್‌ ಉಪಸ್ಥಿತರಿದ್ದರು.

ವಲಯ ಕಾರ್ಯದರ್ಶಿ ಬಿ. ಶಿವಕುಮಾರ್‌ ಸ್ವಾಗತಿಸಿ, ವಿಭಾಗೀಯ ಕಾರ್ಯದರ್ಶಿ ಸುರೇಶ್‌ ಕೆ. ಪ್ರಸ್ತಾವನೆಗೈದರು. ರಾಮಕೃಷ್ಣ ಜೋಷಿ ಮತ್ತು ವಿಜಯಾ ವಿ. ಶೆಣೈ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghfghhyt

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ “ದುರ್ಗಾ ದೌಡ್”

kapu news

ಕಾಪು : ಮಾನಸಿಕ ಅಸ್ವಸ್ಥ ವ್ಯಕ್ತಿ, ಗಾಯಗೊಂಡ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು!

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ಗಾಯದ ಮೇಲೆ ಬರೆ ಎಳೆದ ಮಳೆ; ಫ‌ಸಲು ನಾಶ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನೃತ್ಯಸೇವೆಗೆ ಆಕಾಂಕ್ಷಿಗಳ ದಂಡು

ಮಟ್ಟು : ಕಟಾವಿಗೆ ಸಿದ್ಧಗೊಂಡ ಮಟ್ಟುಗುಳ್ಳ ಗದ್ದೆಗಳು ಜಲಾವೃತ

ಮಟ್ಟು : ಕಟಾವಿಗೆ ಸಿದ್ಧಗೊಂಡ ಮಟ್ಟುಗುಳ್ಳ ಗದ್ದೆಗಳು ಜಲಾವೃತ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.