ಕೆದೂರು: ಹತ್ತು ಎಕರೆ ಜಾಗದಲ್ಲಿ ಅಗ್ನಿ ಅವಘಡ

Team Udayavani, Feb 7, 2021, 1:13 PM IST

ಕೆದೂರು: ಹತ್ತು ಎಕರೆ ಜಾಗದಲ್ಲಿ ಅಗ್ನಿ ಆಕಸ್ಮಿಕ

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು ಹತ್ತು ಎಕರೆ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಘಟನೆ ನಡೆದಿದೆ ಎನ್ನಲಾಗಿದೆ. ಸುಮಾರು ಹತ್ತು ಎಕರೆಯಷ್ಟು ಜಾಗದಲ್ಲಿ ಬೆಂಕಿ ಹರಡಿತ್ತು. ಸುಮಾರು 50ಕ್ಕೂ ಹೆಚ್ಚು ಸ್ಥಳೀಯ ಯುವಕರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ:ಬೆಟ್ಟದಲ್ಲಿ  ಬೆಂಕಿ : ಚಿರತೆಗೆ ಹೆದರಿ ಜಾಗರಣೆ

ಘಟನೆ ನಡೆದ ಸ್ಥಳದ ಹತ್ತಿರ ಪ್ರೌಢ ಶಾಲೆ, ವಿದ್ಯಾರ್ಥಿ ನಿಲಯ, ಸುಮಾರು 50 ಮನೆಗಳಿವೆ. ಸ್ಥಳೀಯರು ಸಮಯಪ್ರಜ್ಞೆ ತೋರಿ ಕೂಡಲೇ ಬೆಂಕಿ ನಂದಿಸಿದ್ದರಿಂದ ಸಂಭವನೀಯ ಅನಾಹುತವೊಂದು ತಪ್ಪಿದೆ.

ಅಗ್ನಿಶಾಮಕ ದಳ ಸಿಬ್ಬಂದಿಗೆ ತರಾಟೆ

ಘಟನೆಯ ಬಗ್ಗೆ ಮಾಹಿತಿ ನೀಡಿದರೂ ಸುಮಾರು ಎರಡು ಗಂಟೆ ತಡವಾಗಿ ಆಗಮಿಸಿದ ಕುಂದಾಪುರ ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.