ಉಡುಪಿ: ಬುಡ್ನಾರ್ ಬಳಿಯ ಮನೆಯಲ್ಲಿ ಆಕಸ್ಮಿಕ ಬೆಂಕಿ; ಸಾವಿರಾರು ರೂ. ನಷ್ಟ
Team Udayavani, May 11, 2022, 11:33 AM IST
ಉಡುಪಿ: ಬುಡ್ನಾರ್ ಬಳಿಯ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಸಾವಿರಾರು ರೂ. ನಷ್ಟವುಂಟಾದ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ.
ಬುಡ್ನಾರ್ ನ ಮತ್ತಾಕ್ ಅಲಿ ಎಂಬುವವರ ಮನೆಯಲ್ಲಿ ಬುಧವಾರ ನಸುಕಿನ ವೇಳೆ ಬೆಂಕಿ ಆಕಸ್ಮಿಕ ಸಂಭಸಿದ್ದು, ಈ ಘಟನೆಯಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ನಷ್ಟವುಂಟಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ