ಶಿರೂರು ಆಳ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ
Team Udayavani, May 23, 2022, 9:23 AM IST
ಬೈಂದೂರು: ಆಳ ಸಮುದ್ರ ಮೀನಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗೆ ಸಿಲುಕಿ ಮುಳುಗಡೆಯಾದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಐದು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಶಿರೂರು ನಾಖುದಾ ಮೊಹಲ್ಲದಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಬೀಬಿ ಆಮೀನಾ (𝙸𝙽𝙳-𝙺𝙰-03-𝙼𝙾-3937) ಎಂಬ ದೋಣಿಯು ಸಮುದ್ರದ ಅಲೆಗೆ ಸಿಲುಕಿ ಮುಳುಗಿದೆ.
ಇದನ್ನೂ ಓದಿ:ಇಂದು ವಿಶ್ವ ಆಮೆ ದಿನ: ಚಂಬಲ್ ನದಿ ಸೇರಿದ 300 ಆಮೆ ಮರಿಗಳು
ಮೀನುಗಾರರಾದ ಸದ್ಕೆ ಮುಷ್ತಾಕ್, ರೋಗೆ ಅಬೂಬಕ್ಕರ್, ಭೋಂಬಾ ಮೀರಾ, ದಾಂಡಯ್ಯ ಅಶ್ರಫ್, ಬೋಡರ್ನಿ ಶಬ್ಬೀರ್ ಎಂಬವರನ್ನು ರಕ್ಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ರಜೆ ಬಗ್ಗೆ ಮಾಹಿತಿಯಿಲ್ಲದೆ ಶಾಲೆಗೆ ಹೊರಟ ವಿದ್ಯಾರ್ಥಿಗೆ ಟೆಂಪೋ ಢಿಕ್ಕಿ; ಗಂಭೀರ
ಪಡುಬಿದ್ರಿ: ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಲಾರಿ; ಸವಾರ ಸ್ಥಳದಲ್ಲೇ ಸಾವು
ಬನ್ನಂಜೆ ಗರಡಿ ರಸ್ತೆಯ 30ಕ್ಕೂ ಅಧಿಕ ಮನೆಗಳು ಜಲಾವೃತ: ಉಕ್ಕಿ ಹರಿಯುತ್ತಿದೆ ಇಂದ್ರಾಣಿ ನದಿ
ನಾಗದೇವರ ಆರಾಧಕಿ ಮಿಸ್ ಇಂಡಿಯಾ ಸಿನಿ ಶೆಟ್ಟಿ
ವರುಣನ ಅಬ್ಬರ: ಇಂದು ಉಡುಪಿ ಜಿಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ