ಫಿಶ್‌ಮಿಲ್‌ ಅಕ್ರಮ: ದೂರು ಅರ್ಜಿ

Team Udayavani, Jul 11, 2017, 1:45 AM IST

fish-mll.jpg

ಉಡುಪಿ: ಕಾನೂನು ಉಲ್ಲಂಘಿಸಿ ಉದ್ಯಾವರದಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಮೂರು ಫಿಶ್‌ಮಿಲ್‌ಗ‌ಳನ್ನು ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೆ ಸಾರ್ವಜನಿಕರು ದೂರು ಅರ್ಜಿ ಸಲ್ಲಿಸಿದ್ದಾರೆ. ಸಲ್ಲಿಕೆ ಮಾಡಿರುವ ದೂರು ಅರ್ಜಿಯನ್ನು ಉದ್ಯಾವರ ಗ್ರಾ.ಪಂ.ಗೂ ಸಲ್ಲಿಸಲಾಯಿತು. 

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಸುಗಂಧಿ ಶೇಖರ್‌, ಉಪಾಧ್ಯಕ್ಷ ರಿಯಾಜ್‌ ಪಳ್ಳಿ, ಪಿಡಿಒ ರಮಾನಂದ ಪುರಾಣಿಕ್‌ ಅವರು ಉಪಸ್ಥಿತರಿದ್ದರು. ಫಿಶ್‌ಮಿಲ್‌ನವರು ಸಿಆರ್‌ಝೆಡ್‌ ನಿಯಮವನ್ನೂ ಉಲ್ಲಂಘಿಸಿದ್ದಾರೆ. ನದಿ ಪಾತ್ರವನ್ನು ಮಣ್ಣು ಹಾಕಿ ಮುಚ್ಚಿ ಅತಿಕ್ರಮಣ ಮಾಡಿಕೊಂಡಿದ್ದಾರೆ. ಇನ್ನಿತರ ಎಲ್ಲ ವಿಚಾರಗಳು ಪಂಚಾಯತ್‌ನ ಗಮನಕ್ಕೂ ಬಂದಿದೆ. ಈ ಬಗ್ಗೆ ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ನ್ಯಾಯಾಲಯದಲ್ಲಿ ವಾದ ಮಂಡಿಸಲಾಗುವುದು ಎಂದು ಪಿಡಿಒ ಅವರು ಸಾರ್ವಜನಿಕರಿಗೆ ಭರವಸೆ ಇತ್ತರು. 

ದೂರು ಅರ್ಜಿ ನೀಡುವ ವೇಳೆಯಲ್ಲಿ ಗ್ರಾ.ಪಂ. ಸದಸ್ಯ ದಿವಾಕರ ಬೊಳೆj, ಮಾಜಿ ಸದಸ್ಯ ಪುಷ್ಪರಾಜ್‌ ಆರ್‌. ಕೋಟ್ಯಾನ್‌, ಉಮೇಶ್‌ ಕರ್ಕೇರ, ಸ್ಥಳೀಯರಾದ ವಿಜಯ ಕರ್ಕೇರ, ಉಮಾನಾಥ ಕರ್ಕೇರ, ಗಣೇಶ ಸುವರ್ಣ, ಅಣ್ಣಯ್ಯ ಪೂಜಾರಿ, ಉದಯ ಕುಂದರ್‌, ಕಿಶೋರ್‌ ಮೈಂದನ್‌, ಸುರೇಶ್‌ ಕುಂದರ್‌, ಹರಿಶ್ಚಂದ್ರ ಪುತ್ರನ್‌, ಹರೀಶ್‌ ಅಮೀನ್‌, ನಾರಾಯಣ ಪಿತ್ರೋಡಿ, ಪ್ರತಾಪ್‌ ಕುಮಾರ್‌, ಗಂಗಾಧರ ಬಂಗೇರ, ರತ್ನಾಕರ ಎಸ್‌. ಮೆಂಡನ್‌ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.